Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಕ್ಷಿಣ ಆಫ್ರಿಕಾ ಮಣಿಸಿ 2ನೇ ಬಾರಿ ವಿಶ್ವಕಪ್ ಗೆದ್ದ ಭಾರತ…womens u19 t20
ದೇಶ

ದಕ್ಷಿಣ ಆಫ್ರಿಕಾ ಮಣಿಸಿ 2ನೇ ಬಾರಿ ವಿಶ್ವಕಪ್ ಗೆದ್ದ ಭಾರತ…womens u19 t20

Share
1 Min Read
SHARE

newsics.com

ನವದೆಹಲಿ : ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸಿದ ಭಾರತ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ 82 ರನ್ ಗಳಿಸಿ ಸರ್ವಪತನ ಕಂಡಿತು. ದಕ್ಷಿಣ ಆಫ್ರಿಕಾ ನೀಡಿದ 83 ರನ್‌ಗಳ ಅಲ್ಪ ಗುರಿಯನ್ನು ಬೆನ್ನಟ್ಟಿದ ಭಾರತ 11.2 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ ಗುರಿ ತಲುಪಿತು.

ಬ್ಯಾಟಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದ ತ್ರಿಶಾ 33 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರೆ, ಸಾನಿಕಾ ಚಲ್ಕೆ 22 ಎಸೆತಗಳಲ್ಲಿ 26 ರನ್ ಗಳಿಸಿ ಔಟಾಗದೆ ಉಳಿದರು.

ದಕ್ಷಿಣ ಆಫ್ರಿಕಾ ಪರ ಮೈಕೆ ವ್ಯಾನ್ ವೂರ್ಸ್ಟ್ ಮಾತ್ರ (23) ಗರಿಷ್ಠ ಸ್ಕೋರ್ ಮಾಡಿದರು. ಉಳಿದ ನಾಲ್ವರು ಬ್ಯಾಟರ್‌ಗಳು ಮಾತ್ರ ಎರಡಂಕಿಯ ರನ್ ಕಲೆಹಾಕಿದರೆ, ಮತ್ತೆ ನಾಲ್ವರು ತಮ್ಮ ಖಾತೆಗಳನ್ನು ಸಹ ತೆರೆಯಲು ಸಾಧ್ಯವಾಗಲಿಲ್ಲ. ಭಾರತ ತಂಡವನ್ನು ಕರ್ನಾಟಕದ ನಿಕಿ ಪ್ರಸಾದ್ ಮುನ್ನಡೆಸಿದ್ದು, ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

Share This Article
Facebook Twitter Copy Link Print
Previous Article ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ…Shivaraj Thangadagi
Next Article Gold Suresh Bigg Boss: ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು..

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?