ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ…Shivaraj Thangadagi
newsics.com ಬೆಂಗಳೂರು : ಕನ್ನಡ ಬರೆಯಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪರದಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಶಿವರಾಜ ತಂಗಡಗಿ ಭೇಟಿ ನೀಡಿದ್ದರು. ಈ ವೇಳೆ ಅಂಗನವಾಡಿ ಮಕ್ಕಳಿಗೆ `ಶುಬವಾಗಲಿ’ ಎಂದು ಬರೆದಿದ್ದರು. ಬಳಿಕ ಬೆಂಬಲಿಗರು ತಿಳಿಸಿದ್ದಕ್ಕೆ ಸರಿಯಾಗಿ `ಶುಭವಾಗಲಿ’ ಎಂದು ತಿದ್ದುಪಡಿ ಮಾಡಿದರು. ಕನ್ನಡ ಬರೆಯಲು ಪರದಾಡಿದ ಸಚಿವರು ಎಂದು ವೈರಲ್ ಆಗುತ್ತಿದೆ. ಸಚಿವರ ಕನ್ನಡ ಭಾಷಾ ಜ್ಞಾನದ … Continue reading ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ…Shivaraj Thangadagi
Copy and paste this URL into your WordPress site to embed
Copy and paste this code into your site to embed