Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗರ್ಭಿಣಿ ‘ಭ್ರೂಣದಲ್ಲಿ ಮತ್ತೊಂದು ಭ್ರೂಣ’ ಪತ್ತೆ
ದೇಶಪ್ರಮುಖ

ಗರ್ಭಿಣಿ ‘ಭ್ರೂಣದಲ್ಲಿ ಮತ್ತೊಂದು ಭ್ರೂಣ’ ಪತ್ತೆ

Share
1 Min Read
SHARE

newsics.com

ಮಹಾರಾಷ್ಟ್ರ: ಒಂದು ಭ್ರೂಣದಲ್ಲಿನ ಮಗುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ.

32 ವರ್ಷದ ಮಹಿಳೆ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಆಸ್ಪತ್ರೆಯಲ್ಲಿ ಸೋನೋಗ್ರಫಿ ಮಾಡಿಸಿದಾಗ ಈ ಅಪರೂಪದ ಸ್ಥಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ನೀಡಿದ ಸ್ತ್ರೀರೋಗ ತಜ್ಞ ಡಾ. ಪ್ರಸಾದ್ ಅಗರ್ವಾಲ್, ಇದು ವಿಶ್ವದಲ್ಲೇ ಅತ್ಯಂತ ವಿರಳ ಪ್ರಕರಣಗಳಲ್ಲಿ ಒಂದು. ಈ ಹಿಂದೆ ಮಾಡಿದ ಸೋನೋಗ್ರಫಿಯಲ್ಲಿ ಇದು ಪತ್ತೆಯಾಗಿರಲಿಲ್ಲ ಎಂದು ತಿಳಿಸಿದ್ದಾರೆ. ಈ ರೀತಿಯ ಪ್ರಕರಣಗಳು ಜಗತ್ತಿನಲ್ಲಿ 100-200 ಮಾತ್ರ ಎಂದ ಅವರು, ಭಾರತದಲ್ಲಿ 10-15 ಪ್ರಕರಣಗಳು ಮಾತ್ರ ವರದಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.

‘ಫೀಟಸ್ ಇನ್ ಫೆಟು’ ಎಂದರೆ ಒಂದು ಭ್ರೂಣವು ತನ್ನ ಅವಳಿ ಭ್ರೂಣದ ದೇಹದೊಳಗೆ ಬೆಳೆಯುವ ಅಪರೂಪದ ವೈದ್ಯಕೀಯ ಸ್ಥಿತಿ. ಇದನ್ನು ಪರಾವಲಂಬಿ ಅವಳಿ ಎಂದು ಪರಿಗಣಿಸಲಾಗುತ್ತದೆ. ಇದರಲ್ಲಿ ಒಂದು ಭ್ರೂಣವು “ಹೋಸ್ಟ್” ಆಗಿ ಕಾರ್ಯನಿರ್ವಹಿಸುತ್ತದೆ, ಇನ್ನೊಂದು ಭ್ರೂಣವು ಅದರೊಳಗೆ ಬೆಳೆಯುತ್ತದೆ. ಈ ಭ್ರೂಣವು ಸಾಮಾನ್ಯವಾಗಿ ಸಂಪೂರ್ಣವಾಗಿ ಬೆಳೆದ ಅಂಗಗಳನ್ನು ಹೊಂದಿರುವುದಿಲ್ಲ.

ಈ ಪ್ರಕರಣದಲ್ಲಿ, ಭ್ರೂಣವು ಬೆಳೆಯುತ್ತಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಮಹಿಳೆಯನ್ನು ಛತ್ರಪತಿ ಸಂಭಾಜಿ ನಗರಕ್ಕೆ ಕಳುಹಿಸಲಾಗಿದೆ. ಇಂತಹ ಪ್ರಕರಣಗಳು ಸಾಮಾನ್ಯವಾಗಿ ಮಗು ಜನಿಸಿದ ನಂತರ ಬೆಳಕಿಗೆ ಬರುತ್ತವೆ.

TAGGED:Pregnant 'another fetus within a fetus' discovered
Share This Article
Facebook Twitter Copy Link Print
Previous Article ಟಿವಿ ನೋಡಬೇಡ ಎಂದಿದ್ದಕ್ಕೆ SSLC ವಿದ್ಯಾರ್ಥಿನಿ ಆತ್ಮಹತ್ಯೆ
Next Article CM ಸಿದ್ದರಾಮಯ್ಯಗೆ ಅನಾರೋಗ್ಯ: ದಿಢೀರ್ ಆಸ್ಪತ್ರೆಗೆ ದಾಖಲು, ದಿಢೀರ್ ಡಿಸ್ಚಾರ್ಜ್!

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?