Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sonia Gandhi ರಾಷ್ಟ್ರಪತಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲು
ದೇಶಪ್ರಮುಖ

Sonia Gandhi ರಾಷ್ಟ್ರಪತಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲು

Share
1 Min Read
SHARE

newsics.com

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಇದೀಗ ಸಂಕಷ್ಟು ಎದುರಾಗಿದ್ದು, ಬಿಹಾರದ ಮುಜಾಫರ್‌ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುಧೀರ್ ಓಜಾ ಎಂಬುವವರು ಸೋನಿಯಾ ಗಾಂಧಿ ವಿರುದ್ಧ ಮುಜಾಫರ್ಪುರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಫೆಬ್ರವರಿ 10 ರಂದು ಪ್ರಕರಣದ ವಿಚಾರಣೆ ನಿಗದಿಪಡಿಸಿದೆ.

ಈ ಬಗ್ಗೆ ಮಾತನಾಡಿರುವ ಅರ್ಜಿದಾರ ಸುಧೀರ್ ಓಜಾ, ರಾಷ್ಟಪತಿಗಳ ಕುರಿತು ಸೋನಿಯಾ ಗಾಂಧಿ ನೀಡಿರುವ ಹೇಳಿಕೆ ಅತ್ಯಂತ ಅವಹೇಳನಕಾರಿಯಾಗಿದೆ. ರಾಷ್ಟ್ರಪತಿ ಮಹಿಳೆಯಾಗಿದ್ದಾರೆ ಮತ್ತು ಬುಡಕಟ್ಟು ಸಮುದಾಯದಿಂದ ಬಂದವರು. ಅವರ ವಿರುದ್ಧ ಈ ಹೇಳಿಕೆ ಆಕ್ಷೇಪಾರ್ಹ. ನ್ಯಾಯಾಲಯಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಹ ಆರೋಪಿಗಳೆಂದು ಹೆಸರಿಸಲಾಗಿದ್ದು, ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ ಎಂದು ಅರ್ಜಿದಾರ ಸುಧೀರ್ ಓಜಾ ತಿಳಿಸಿದ್ಧಾರೆ.

https://x.com/ANI/status/1885228050515960192?ref_src=twsrc%5Etfw%7Ctwcamp%5Etweetembed%7Ctwterm%5E1885228050515960192%7Ctwgr%5E4d1e01dd16c1913ab98c9f487972f890fb9bc684%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಸೋನಿಯಾ ಗಾಂಧಿ ಹೇಳಿದ್ದೇನು?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಕುರಿತು ಸೋನಿಯಾ ಗಾಂಧಿ ಅವರಿಗೆ ಸಂಸತ್ತಿನ ಹೊರಗಡೆ ಪ್ರಶ್ನೆ ಕೇಳಿದಾಗ, ಪೂರ್ ಲೇಡಿ, ರಾಷ್ಟ್ರಪತಿ ತುಂಬಾ ದಣಿದಿದ್ದರು. ಭಾಷಣದೂದ್ದಕ್ಕೂ ಸುಳ್ಳು ಭರವಸೆಗಳೇ ತುಂಬಿದ್ದವು ಎಂದು ಹೇಳಿದ್ದಾರೆ. ಇದಲ್ಲದೆ ರಾಹುಲ್ ಸೋನಿಯಾ ಗಾಂಧಿಗೆ ಹೇಳಿಕೊಡುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಸೋನಿಯಾ ಗಾಂಧಿ ಹೇಳಿಕೆ ನೀಡಿದಾಗ ಸಂಸದರಾದ ರಾಹುಲ್ ಹಾಗೂ ಪ್ರಿಯಾಂಕ ವಾದ್ರಾ ಕೂಡ ಜತೆಯಲ್ಲಿದ್ದರು. ಇತ್ತ ಸೋನಿಯಾ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಕಿಡಿಕಾರಿದೆ.

TAGGED:Sonia Gandhi's objectionable statement about the President; File a case against Sonia Gandhi
Share This Article
Facebook Twitter Copy Link Print
Previous Article Naxal Lakshmi Tombattu ಮುಖ್ಯವಾಹಿನಿಗೆ ಬಂದ ನಕ್ಸಲ್ ಲಕ್ಷ್ಮಿ ತೊಂಬಟ್ಟು
Next Article ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?