Sonia Gandhi ರಾಷ್ಟ್ರಪತಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲು
newsics.com ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಇದೀಗ ಸಂಕಷ್ಟು ಎದುರಾಗಿದ್ದು, ಬಿಹಾರದ ಮುಜಾಫರ್‌ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಧೀರ್ ಓಜಾ ಎಂಬುವವರು ಸೋನಿಯಾ ಗಾಂಧಿ ವಿರುದ್ಧ ಮುಜಾಫರ್ಪುರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಫೆಬ್ರವರಿ 10 ರಂದು ಪ್ರಕರಣದ ವಿಚಾರಣೆ ನಿಗದಿಪಡಿಸಿದೆ. ಈ ಬಗ್ಗೆ ಮಾತನಾಡಿರುವ ಅರ್ಜಿದಾರ ಸುಧೀರ್ ಓಜಾ, ರಾಷ್ಟಪತಿಗಳ ಕುರಿತು ಸೋನಿಯಾ ಗಾಂಧಿ ನೀಡಿರುವ ಹೇಳಿಕೆ ಅತ್ಯಂತ ಅವಹೇಳನಕಾರಿಯಾಗಿದೆ. ರಾಷ್ಟ್ರಪತಿ ಮಹಿಳೆಯಾಗಿದ್ದಾರೆ … Continue reading Sonia Gandhi ರಾಷ್ಟ್ರಪತಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed