ಸರ್ಕಾರಿ ಕಾಲೇಜಿನ ಶೌಚಾಲಯದಲ್ಲೇ ಹೆರಿಗೆ: ಕಸದ ಬುಟ್ಟಿಯಲ್ಲಿ ಶಿಶು ಬಚ್ಚಿಟ್ಟ ವಿದ್ಯಾರ್ಥಿನಿ!

newsics.com ತಮಿಳುನಾಡು : ಕಾಲೇಜಿನ ಶೌಚಾಲಯದಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. ಸಂಬಂಧಿ ಯುವಕನ ಜೊತೆ ವಿದ್ಯಾರ್ಥಿನಿಗೆ ಪ್ರೇಮಾಂಕುರವಾಗಿತ್ತು. ಇದು ಮುಂದುವರಿದು ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದರಿಂದ ಯುವತಿ ಗರ್ಭಿಣಿಯಾಗಿದ್ದಳು. ಕಾಲೇಜಿನ ಶೌಚಾಲಯಕ್ಕೆ ತೆರಳಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಯಾರಿಗೂ ಗೊತ್ತಾಗದಂತೆ ನವಜಾತ ಶಿಶುವನ್ನು ಅಲ್ಲೇ ಇದ್ದ ಕಸದ ಬುಟ್ಟಿಯಲ್ಲಿ ಮುಚ್ಚಿಟ್ಟು, ಕ್ಲಾಸ್ರೂಂಗೆ ತೆರಳಿದ್ದಳು. … Continue reading ಸರ್ಕಾರಿ ಕಾಲೇಜಿನ ಶೌಚಾಲಯದಲ್ಲೇ ಹೆರಿಗೆ: ಕಸದ ಬುಟ್ಟಿಯಲ್ಲಿ ಶಿಶು ಬಚ್ಚಿಟ್ಟ ವಿದ್ಯಾರ್ಥಿನಿ!