Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡಿವೋರ್ಸ್ ಕೇಳಿದ ಪತ್ನಿಯ ಖಾಸಗಿ ವಿಡಿಯೋ ಹರಿಬಿಟ್ಟ ಪತಿ
ದೇಶಪ್ರಮುಖ

ಡಿವೋರ್ಸ್ ಕೇಳಿದ ಪತ್ನಿಯ ಖಾಸಗಿ ವಿಡಿಯೋ ಹರಿಬಿಟ್ಟ ಪತಿ

Share
1 Min Read
SHARE

newsics.com

ಅಹಮದಾಬಾದ್: ಡಿವೋರ್ಸ್ ಕೇಳಿದ ಪತ್ನಿ ವಿರುದ್ಧ ಸೇಡು ತೀರಿಸಲು ಮುಂದಾದ ಪತಿ, ಆಕೆಯ ಖಾಸಗಿ ವಿಡಿಯೋಗಳನ್ನು ಇನ್‌ಸ್ಟಾಗ್ರಾಂ ಮೂಲಕ ಬಹಿರಂಗಪಡಿಸಿರುವ ಘಟನೆ ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದಿದೆ.

ಗುಜರಾತ್‌ನ ಅಹಮದಾಬಾದ್‌ನ ಮೆಮನ್‌ನಗರದಲ್ಲಿ ವಾಸಿಸುವ 21 ವರ್ಷದ ಮಹಿಳೆ ತನ್ನ ಗಂಡನ ವಿರುದ್ಧ ಬ್ಲ್ಯಾಕ್‌ಮೇಲ್ ಮತ್ತು ಆನ್‌ಲೈನ್ ಕಿರುಕುಳದ ಆರೋಪ ಹೊರಿಸಿದ್ದಾರೆ. ಗಂಡ ತನ್ನ ಖಾಸಗಿ ಫೋಟೋ ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಹೇಳಿದ್ದಾರೆ. ಇದರ ಆಧಾರದ ಮೇಲೆ ಪೊಲೀಸರು ಮಾನಹಾನಿ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇವರು ಒಂದು ವರ್ಷದ ಹಿಂದೆ ವಿವಾಹವಾಗಿದ್ದರು. ಬಳಿಕ ವಡೋದರಾದ ಹಳ್ಳಿಯಲ್ಲಿ ತಮ್ಮ ಪತಿಯ ಅವಿಭಕ್ತ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಕೌಟುಂಬಿಕ ದೌರ್ಜನ್ಯದ ಆರೋಪ ಮಾಡಿ ಮಹಿಳೆ ಅಹಮದಾಬಾದ್‌ನಲ್ಲಿರುವ ತಮ್ಮ ಪೋಷಕರ ಮನೆಗೆ ಹಿಂತಿರುಗಿದ್ದಳು.

ಮಹಿಳೆ ಪತಿಯ ಮನೆ ತೊರೆಯುವ ಸಮಯದಲ್ಲಿ ಅಲರ್ಜಿಯಾಗಿ ಮೈಮೇಲೆ ಗುಳ್ಳೆಗಳಾಗಿದ್ದವು. ಅದನ್ನು ಪತಿಗೆ ತೋರಿಸಲು ಇನ್‌ಸ್ಟಾಗ್ರಾಮ್ ವೀಡಿಯೊ ಕರೆ ಮಾಡಿದ್ದಾಳೆ. ಇದನ್ನು ದುರುಪಯೋಗ ಪಡಿಸಿಕೊಂಡಿರುವ ಆತ ಒಪ್ಪಿಗೆಯಿಲ್ಲದೆ ವಿಡಿಯೋ ಕರೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ. ಆ ಬಳಿಕ ಪತ್ನಿಯ ಫೋಟೊ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ

ಪತ್ನಿಯ ಫೋಟೊವನ್ನೇ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾನೆ ಎಂದರೆ ಆತ ಇನ್ನೆಷ್ಟು ವಿಕೃತನಿರಬಹುದು. ಕೂಡಲೇ ಆತನನ್ನು ಬಂಧಿಸಿ ನನಗೆ ನ್ಯಾಯ ದೊರಕಿಸಿಕೊಡಬೇಕು. ಹಾಗೂ ನನ್ನಂತೆ ಬೇರೆ ಮಹಿಳೆಯರಿಗೂ ಈ ರೀತಿ ಆಗದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕೆಂದು ಮಹಿಳೆ ಮನವಿ ಮಾಡಿದ್ದಾರೆ.

TAGGED:The husband leaked the private video of his wife after hearing about the divorce
Share This Article
Facebook Twitter Copy Link Print
Previous Article Sunak played tennis ball cricket ಮುಂಬೈನಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡಿದ UK ಮಾಜಿ ಪ್ರಧಾನಿ ಸುನಕ್
Next Article Sai Pallavi health update:ಬೆಡ್‌ ರೆಸ್ಟ್‌ ಮಾಡುವಂತೆ ಸಾಯಿ ಪಲ್ಲವಿಗೆ ವೈದ್ಯರ ಸೂಚನೆ: ನ್ಯಾಚುರಲ್‌ ಬ್ಯೂಟಿಗೆ ಏನಾಯ್ತು?

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?