Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೇಮಿ ಜೊತೆ ಪರಾರಿಯಾಗಲು ಗಂಡನ ಕಿಡ್ನಿ ಮಾರಿಸಿದ ಪತ್ನಿ… Love story
ದೇಶ

ಪ್ರೇಮಿ ಜೊತೆ ಪರಾರಿಯಾಗಲು ಗಂಡನ ಕಿಡ್ನಿ ಮಾರಿಸಿದ ಪತ್ನಿ… Love story

Share
1 Min Read
SHARE

newsics.com

ಪಶ್ಚಿಮ ಬಂಗಾಳ: ಹೌರಾ ಜಿಲ್ಲೆಯಲ್ಲಿ ಸಂಕ್ರೈಲ್ ಮೂಲದ ಮಹಿಳೆಗೆ ಮದುವೆಯಾಗಿ ಮಕ್ಕಳು ಇದ್ದರು. ಈಕೆಗೆ ಮದುವೆಯಾಗಿದ್ರೂ ರವಿದಾಸ್ ಅನ್ನೋನ ಜೊತೆ ಲವ್ವಿ-ಡವ್ವಿ ಇತ್ತು. ಪ್ರಿಯಕರನ ಜೊತೆ ಎಸ್ಕೇಪ್ ಆಗಲು ಈ ಮಹಿಳೆ ಗಂಡನ ಕಿಡ್ನಿ ಮಾರೋ ಪ್ಲಾನ್ ಮಾಡಿದ್ದಾಳೆ.

ಮನೆಯಲ್ಲಿ ಹಣಕಾಸಿನ ತೊಂದರೆ ಇದೆ. ಮಗಳ ಓದು, ಮದುವೆಗಾಗಿ ಹಣ ಬೇಕು ಎಂದು ಗಂಡನಿಗೆ ಕಿಡ್ನಿ ಮಾರಲು ಒತ್ತಾಯಿಸಿದ್ದಾಳೆ. ಕಿಡ್ನಿ ಮಾರಾಟ ಮಾಡಿ ಅಂತ ಪದೇ ಪದೇ ಗಂಡನಿಗೆ ಕಾಟ ಕೊಟ್ಟಿದ್ದ ಪತ್ನಿ ಮಾತನ್ನು ಈ ಬಡಪಾಯಿ ಗಂಡ ನಂಬಿದ್ದಾನೆ. ಹೆಂಡತಿ ಮಾತು ನಂಬಿದ ಗಂಡ ಕಳೆದ 3 ತಿಂಗಳ‌ ಹಿಂದೆ ₹10 ಲಕ್ಷಕ್ಕೆ ತನ್ನ ಕಿಡ್ನಿ ಮಾರಿದ್ದಾನೆ. ಕಿಡ್ನಿಯನ್ನು ಮಾರಿ ಬಂದಿದ್ದ ಹಣವನ್ನು ಪತ್ನಿ ಕೈಗೆ ಕೊಟ್ಟಿದ್ದಾನೆ.

10 ಲಕ್ಷ ನೋಡಿದ ಮಹಿಳೆ ಕಂತೆ, ಕಂತೆ ಹಣ ತೆಗೆದುಕೊಂಡು ಎಸ್ಕೇಪ್ ಆಗಿದ್ದಾಳೆ. ತನ್ನ ಪ್ರಿಯಕರ ರವಿದಾಸ್ ಜೊತೆ ಓಡಿ ಹೋಗಿ ಬ್ಯಾಕರ್ಪುರದಲ್ಲಿ ಹೊಸ ಸಂಸಾರ ಆರಂಭಿಸಿದ್ದಾರೆ. ಬ್ಯಾಕರ್‌ ಪುರಕ್ಕೆ ಹೋದ ಪತಿ ಪತ್ನಿಯನ್ನ ಬಾ ಎಂದು ಕರೆದಿದ್ದಾನೆ. ನಾನು ಬರಲ್ಲ.. ಬೇಕಾದ್ರೆ ಡಿವೋರ್ಸ್ ಕೊಡ್ತೀನಿ ಎಂದು ಮಹಿಳೆ ಹೇಳಿದ್ದಾಳೆ.

Share This Article
Facebook Twitter Copy Link Print
Previous Article ಲೇಡಿ ಕಾನ್ಸ್‌ಟೇಬಲ್ ಲವ್‌ನಲ್ಲಿ ಬಿದ್ದ ಇನ್ಸ್‌ಪೆಕ್ಟರ್, ದೇವಸ್ಥಾನದಲ್ಲಿ ಮದುವೆ! Video viral
Next Article Health tips ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ ಹಣ್ಣು ತಿನ್ನಬೇಡಿ…

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?