Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Donald Trump ಕೆನಡಾ,‌ ಮೆಕ್ಸಿಕೋ, ಚೀನಾಗೆ ಅಮೆರಿಕದ ಭಾರೀ ತೆರಿಗೆ ಬರೆ: ಭಾರತಕ್ಕೆ ಸದ್ಯಕ್ಕಿಲ್ಲ ಸುಂಕದ ಹೊರೆ
ಪ್ರಮುಖವಿದೇಶ

Donald Trump ಕೆನಡಾ,‌ ಮೆಕ್ಸಿಕೋ, ಚೀನಾಗೆ ಅಮೆರಿಕದ ಭಾರೀ ತೆರಿಗೆ ಬರೆ: ಭಾರತಕ್ಕೆ ಸದ್ಯಕ್ಕಿಲ್ಲ ಸುಂಕದ ಹೊರೆ

Share
1 Min Read
SHARE

newsics.com

ವಾಷಿಂಗ್ಟನ್: ತನ್ನ ನೆರೆ ದೇಶಗಳಾದ ಮೆಕ್ಸಿಕೋ ಮತ್ತು ಕೆನಡಾದಿಂದ ಆಮದಾಗುವ ಸರಕುಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಭಾರೀ ತೆರಿಗೆ ಬರೆ ಹಾಕಿದ್ದಾರೆ. ಈ ಎರಡೂ ದೇಶಗಳ ಮೇಲೆ ಶೇ.25ರಷ್ಟು ಆಮದು ತೆರಿಗೆ ವಿಧಿಸಲಾಗಿದೆ. ಇದೇ ವೇಳೆ, ಚೀನಾದ ಸರಕಗಳ ಆಮದಿನ ಮೇಲೂ ಶೇ.10ರಷ್ಟು ತೆರಿಗೆ ವಿಧಿಸಿದ್ದಾರೆ. ಅಕ್ರಮ ವಲಸೆ ಮತ್ತು ಡ್ರಗ್ಸ್‌ ಕಳ್ಳಸಾಗಣೆಯನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ.

ಅಮೆರಿಕದ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಚುನಾವಣೆಗೂ ಮುನ್ನ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರಗಳ ಕಾಯ್ದೆಯಡಿ ಟ್ರಂಪ್ ಈ ಕ್ರಮ ಕೈಗೊಂಡಿದ್ದಾರೆ ಎಂದು ವೈಟ್‌ಹೌಸ್‌ ಹೇಳಿದೆ. ಇದೇ ವೇಳೆ, ಅಕ್ರಮ ವಲಸೆ ಮತ್ತು ಡ್ರಗ್ಸ್‌ ಕಳ್ಳಸಾಗಣೆಯಂಥ ಬೆದರಿಕೆಗಳಿಂದ ಅಮೆರಿಕದ ನಾಗರಿಕರನ್ನು ರಕ್ಷಿಸಲು ಹೆಚ್ಚುವರಿ ತೆರಿಗೆ ಜಾರಿ ನಿರ್ಧಾರವನ್ನು ಜಾರಿಗೆ ತರಲಾಗುತ್ತಿದೆ ಎಂದು ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ.

ಇವತ್ತು ನಾನು ಮೆಕ್ಸಿಕೋ ಮತ್ತು ಕೆನಡಾ(ಇಂಧನಕ್ಕೆ ಶೇ.10) ದೇಶಗಳ ಮೇಲೆ ಶೇ 25 ಮತ್ತು ಚೀನಾ ಮೇಲೆ ಶೇ 10 ಹೆಚ್ಚುವರಿ ಆಮದು ತೆರಿಗೆ ಹಾಕುವ ನಿರ್ಧಾರ ತೆಗೆದುಕೊಂಡಿದ್ದೇನೆ. ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರಗಳ ಕಾಯ್ದೆಯಡಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ನಮ್ಮ ದೇಶದ ನಾಗರಿಕರನ್ನು ಅಕ್ರಮ ವಲಸೆಗಾರರು ಮತ್ತು ಮಾರಣಾಂತಿಕ ಡ್ರಗ್ಸ್‌ನಿಂದ ರಕ್ಷಿಸಬೇಕಿದೆ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಅವರು ಮಾಹಿತಿ ನೀಡಿದ್ದಾರೆ.

Sonia Gandhi ರಾಷ್ಟ್ರಪತಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲು

Ramdev ರಾಮದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

TAGGED:America's huge tax on CanadaChina: India is currently not a tariff burdenMexico
Share This Article
Facebook Twitter Copy Link Print
Previous Article Health tips ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ ಹಣ್ಣು ತಿನ್ನಬೇಡಿ…
Next Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಪಂಚಮಿ/ ಷಷ್ಠಿ, 03-02-2025, ಸೋಮವಾರ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?