Donald Trump ಕೆನಡಾ,‌ ಮೆಕ್ಸಿಕೋ, ಚೀನಾಗೆ ಅಮೆರಿಕದ ಭಾರೀ ತೆರಿಗೆ ಬರೆ: ಭಾರತಕ್ಕೆ ಸದ್ಯಕ್ಕಿಲ್ಲ ಸುಂಕದ ಹೊರೆ

newsics.com ವಾಷಿಂಗ್ಟನ್: ತನ್ನ ನೆರೆ ದೇಶಗಳಾದ ಮೆಕ್ಸಿಕೋ ಮತ್ತು ಕೆನಡಾದಿಂದ ಆಮದಾಗುವ ಸರಕುಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಭಾರೀ ತೆರಿಗೆ ಬರೆ ಹಾಕಿದ್ದಾರೆ. ಈ ಎರಡೂ ದೇಶಗಳ ಮೇಲೆ ಶೇ.25ರಷ್ಟು ಆಮದು ತೆರಿಗೆ ವಿಧಿಸಲಾಗಿದೆ. ಇದೇ ವೇಳೆ, ಚೀನಾದ ಸರಕಗಳ ಆಮದಿನ ಮೇಲೂ ಶೇ.10ರಷ್ಟು ತೆರಿಗೆ ವಿಧಿಸಿದ್ದಾರೆ. ಅಕ್ರಮ ವಲಸೆ ಮತ್ತು ಡ್ರಗ್ಸ್‌ ಕಳ್ಳಸಾಗಣೆಯನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ. ಅಮೆರಿಕದ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಚುನಾವಣೆಗೂ ಮುನ್ನ ಮತದಾರರಿಗೆ … Continue reading Donald Trump ಕೆನಡಾ,‌ ಮೆಕ್ಸಿಕೋ, ಚೀನಾಗೆ ಅಮೆರಿಕದ ಭಾರೀ ತೆರಿಗೆ ಬರೆ: ಭಾರತಕ್ಕೆ ಸದ್ಯಕ್ಕಿಲ್ಲ ಸುಂಕದ ಹೊರೆ