ಆತ್ಮಹತ್ಯೆಗೆ ಶರಣಾದ ಬೆಂಗಳೂರು ವಿವಿ ವಿದ್ಯಾರ್ಥಿನಿ…. BENGALURU UNIVERSITY
newsics.com ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಹೆಚ್. ಎನ್ ಪಾವನ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿ ಹೆಚ್ ಡಿ ಕೋಟೆ ತಾಲೂಕಿನ ನಿವಾಸಿ. ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ ಪಾವನ ಸೋಮವಾರ (ಫೆ. 3) ಬೆಳಗ್ಗೆ 11 ಗಂಟೆ ಸುಮಾರಿಗೆ ರಮಾಬಾಯಿ ಅಂಬೇಡ್ಕರ್ ಮಹಿಳಾ ವಸತಿ ನಿಲಯದಲ್ಲಿರುವ … Continue reading ಆತ್ಮಹತ್ಯೆಗೆ ಶರಣಾದ ಬೆಂಗಳೂರು ವಿವಿ ವಿದ್ಯಾರ್ಥಿನಿ…. BENGALURU UNIVERSITY
Copy and paste this URL into your WordPress site to embed
Copy and paste this code into your site to embed