Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಯಾಗ್ ರಾಜ್ ಗೆ ಭೇಟಿ ನೀಡಿದ ಸಾನ್ಯಾ ಅಯ್ಯರ್
ಕರ್ನಾಟಕಮನರಂಜನೆ

ಪ್ರಯಾಗ್ ರಾಜ್ ಗೆ ಭೇಟಿ ನೀಡಿದ ಸಾನ್ಯಾ ಅಯ್ಯರ್

Share
1 Min Read
SHARE

newsics.com

ಬೆಂಗಳೂರು : ಪುಟ್ಟ ಗೌರಿ ಮದುವೆ, ಬಿಗ್ಬಾಸ್ನಿಂದ ಖ್ಯಾತಿ ಪಡೆದ ಸಾನ್ಯಾ ಅಯ್ಯರ್ ಪ್ರಯಾಗ್ ರಾಜ್ಗೆ ಭೇಟಿ ನೀಡಿದ್ದಾರೆ.

ಸ್ಯಾಂಡಲ್ವುಡ್ ನಟಿ ಸಾನ್ಯಾ ಅಯ್ಯರ್ ಅವರು ಪ್ರಯಾಗ್ ರಾಜ್ಗೆ ಭೇಟಿ ನೀಡಿದ್ದಾರೆ. ಜೊತೆಗೆ ನಾಗಾ ಸಾಧುಗಳಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ದೈವ ಭಕ್ತೆಯಾಗಿರುವ ಸಾನ್ಯಾ ಅಯ್ಯರ್ ಅವರು ತಮ್ಮ ತಾಯಿಯ ಜೊತೆಗೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ತೆರಳಿದ್ದಾರೆ.

ಕುಂಭಮೇಳದಲ್ಲಿ ಭಾಗಿಯಾಗಿದ್ದ ಸಾನ್ಯಾ ಅಯ್ಯರ್ ತಮ್ಮ ಇನ್ಸ್ಟಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಸಾನ್ಯಾ ಅಯ್ಯರ್, ಜನಸಾಗರದ ಮಧ್ಯೆ ಓಡಾಡುತ್ತಾ, ಹಣೆ ಮೇಲೆ ಮೂರು ನಾಮ ಹಾಗೂ ಕೇಸರಿ ತಿಲಕ ಇಟ್ಟುಕೊಂಡು, ನಾಗ ಸಾಧುಗಳನ್ನು ಭೇಟಿ ನೀಡಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಜೊತೆಗೆ ಕುಂಭ ಮೇಳದಲ್ಲಿ ಆದ ಅನುಭವನ್ನು ಬಿಚ್ಚಿಟ್ಟಿದ್ದಾರೆ.

ಮೌನಿ ಅಮಾವಾಸ್ಯೆಯ ಶಾಹಿ ಸ್ನಾನವು ನನ್ನ ಆಂತರಿಕ ಜಗತ್ತನ್ನೆ ಅಲುಗಾಡಿಸುವಂತೆ ಮಾಡಿತು. ಈ ಪವಿತ್ರ ಸ್ನಾನವು ನನಗೆ ಪುನರ್ಜನ್ಮವಲ್ಲದೆ ಬೇರೇನೂ ಅಲ್ಲ ಎಂದು ನಾನು ಭಾವಿಸಿದೆ. ಮತ್ತು ನನ್ನ ಮುಂದಿನ ಹೊಸ ಪ್ರಯಾಣಕ್ಕಾಗಿ ನನ್ನ ಎಲ್ಲಾ ಪಿತೃಗಳು / ಪೂರ್ವಜರಿಂದ ಆಶೀರ್ವಾದವನ್ನು ಕೋರಿದೆ. ನಾವೆಲ್ಲರೂ ಮಾನವ ಜೀವನವನ್ನು ಅನುಭವಿಸುತ್ತಿರುವ ಆಧ್ಯಾತ್ಮಿಕ ಜೀವಿಗಳು, ನೀವೆಲ್ಲರೂ ಉನ್ನತ ಕ್ಷೇತ್ರಗಳಿಗೆ ಏರಬಹುದು ಮತ್ತು ನೀವು ನಿಜವಾಗಿಯೂ ಯಾರೆಂದು ನೋಡಬಹುದು ಎಂದು ನಾನು ಭಾವಿಸುತ್ತೇನೆ. ಭೂಮಿಯ ಮೇಲಿನ ನಿಮ್ಮ ಉದ್ದೇಶವು ನೆರವೇರಲಿ. ಲೋಕ ಸಮಸ್ತ ಸುಖಿನೋ ಭವತು ಎಂದು ಬರೆದುಕೊಂಡಿದ್ದಾರೆ.

Share This Article
Facebook Twitter Copy Link Print
Previous Article SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
Next Article BSNL; ಕೇವಲ 1198 ರೂ.ಗೆ ವಾರ್ಷಿಕ ಪ್ಲಾನ್…

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ಕರ್ನಾಟಕಪ್ರಮುಖ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read
ಕರ್ನಾಟಕದೇಶಪ್ರಮುಖ

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?