Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Free meals, medicine ಮಹಾಕುಂಭ ಮೇಳ ಭಕ್ತರಿಗೆ ರಿಲಯನ್ಸ್‌ನಿಂದ ಉಚಿತ ಊಟ, ಔಷಧ, ಪ್ರಯಾಣ ಘೋಷಣೆ
ದೇಶಪ್ರಮುಖ

Free meals, medicine ಮಹಾಕುಂಭ ಮೇಳ ಭಕ್ತರಿಗೆ ರಿಲಯನ್ಸ್‌ನಿಂದ ಉಚಿತ ಊಟ, ಔಷಧ, ಪ್ರಯಾಣ ಘೋಷಣೆ

Share
1 Min Read
SHARE

newsics.com

ಪ್ರಯಾಗ್‌ರಾಜ್: ಮಹಾಕುಂಭ ಮೇಳದಲ್ಲಿ ಭಕ್ತರ ಸಂಖ್ಯೆ ದಿನೇ ದಿನ ಹೆಚ್ಚುತ್ತಲೇ ಇದೆ. ಸೋಮವಾರ (ಫೆ.3) ಬಸಂತ ಪಂಚಮಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಗರಾಜ್‌ಗೆ ಆಗಮಿಸುತ್ತಿದ್ದಾರೆ. ಭಾರತೀಯ ರೈಲ್ವೇ ವಿಶೇಷ ರೈಲುಗಳನ್ನೂ ಘೋಷಿಸಿದೆ.

ಈ ನಡುವೆ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರಿ ಮಹತ್ವದ ಘೋಷಣೆ ಮಾಡಿದ್ದು, ಮಹಾಕುಂಭ ಮೇಳದಲ್ಲಿ ಭಕ್ತರಿಗೆ ಉಚಿತ ಪ್ರಯಾಣ, ಉಚಿತ ಊಟ ಹಾಗೂ ಉಚಿತ ಔಷಧಗಳ ‘ತೀರ್ಥ ಯಾತ್ರಿ ಸೇವಾ ಯೋಜನೆ’ ಘೋಷಣೆ ಮಾಡಿದೆ. ಈ ಯೋಜನೆ ಈಗಾಗಲೇ ಮೇಳದಲ್ಲಿ ಆರಂಭಗೊಂಡಿದೆ.

ರಿಲಯನ್ಸ್ ಕಂಪನಿಯ ವಿ ಕೇರ್ ಪರಿಕಲ್ಪನೆಯ ಅಡಿಯಲ್ಲಿ ಮಹಾಕುಂಭ ಮೇಳದ ಭಕ್ತರಿಗೆ ಸೇವೆ ನೀಡಲು ರಿಲಯನ್ಸ್ ಮುಂದಾಗಿದೆ.

ಈ ಕುರಿತು ಮಾತನಾಡಿರುವ ರಿಲಯನ್ಸ್ ಇಂಡಸ್ಟ್ರಿ ನಿರ್ದೇಶಕ ಅನಂತ್ ಅಂಬಾನಿ, ಮಹಾಕುಂಭ ಮೇಳದಲ್ಲಿ ಭಕ್ತರಿಗೆ ಸಣ್ಣ ಸೇವೆ ನೀಡುವ ಅವಕಾಶ ಒದಗಿ ಬಂದಿರುವುದು ನಮ್ಮ ಸೌಭಾಗ್ಯ ಎಂದಿದ್ದಾರೆ.

ಕೋಟ್ಯಂತರ ಭಕ್ತರ ಆರೋಗ್ಯ, ಸುರಕ್ಷತೆ, ಪ್ರಯಾಣ, ಆಹಾರ ಕುರಿತು ಕಾಳಜಿ ವಹಿಸಲಿದೆ. ಈ ಮೂಲಕ ಭಕ್ತರ ಆಧ್ಯಾತ್ಮಿಕ ಪ್ರಯಾಣ ಸುಗಮವಾಗಿಸಲು ರಿಲಯನ್ಸ್ ನೆರವಾಗಲಿದೆ ಎಂದಿದ್ದಾರೆ.

ಮಹಾಕುಂಭ ಮೇಳಕ್ಕೆ ಆಗಮಿಸವ ಭಕ್ತರಿಗೆ ಪ್ರಯಾಣದ ಸೌಲಭ್ಯವನ್ನು ಉಚಿತವಾಗಿ ನೀಡಲಾಗುತ್ತದೆ. ಇನ್ನು ಮಹಾಕುಂಭ ಮೇಳದ ಭಕ್ತರಿಗೆ ಬಿಸಿ ಬಿಸಿ ಊಟ, ನೀರು ನೀಡುತ್ತಿದೆ. ರಿಲಯನ್ಸ್ ಅನ್ನ ಸೇವಾ ಯೋಜನೆಯಡಿ ಈ ಸೌಲಭ್ಯ ಒದಗಿಸಲಾಗಿದೆ. ರಿಲಯನ್ಸ್ ಸ್ವಯಂ ಸೇವಕರು ಮಹಾಕುಂಭ ಮೇಳದಲ್ಲಿ ಅಖಾರ, ಸಾಧು ಸಂತರು, ಭಕ್ತರಿಗೆ ಉಚಿತ ಆಹಾರ ತಲುಪಿಸುತ್ತಿದ್ದಾರೆ.

ರಿಲಯನ್ಸ್ ಆರೋಗ್ಯ ಸುವಿಧಾ ಯೋಜನೆ ಮೂಲಕ ಉಚಿತ ಆರೋಗ್ಯ ಕಾಳಜಿ ವಹಿಸುತ್ತಿದೆ. ಪುಊರುಷ ಹಾಗೂ ಮಹಿಳಾ ಪ್ರತ್ಯೇಕ ಒಪಿಡಿ ಕೇಂದ್ರಗಳನ್ನು ತೆರೆಯಲಾಗಿದೆ. ಇದೇ ವೇಳೆ ಮಹಿಳಾ ಭಕ್ತರಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ಸ್ ಸೇರಿದಂತೆ ಹಲವು ಸೌಲಭ್ಯ ನೀಡಲಾಗುತ್ತಿದೆ.

Loot Jewellery ತಿರುಪತಿಯಲ್ಲಿ ಕಳ್ಳತನ: 4 ವಿಲ್ಲಾಗಳಿಗೆ ನುಗ್ಗಿ ಒಂದೂವರೆ ಕೆಜಿ ಚಿನ್ನಾಭರಣ ಲೂಟಿ

Ramdev ರಾಮದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಸರ್ಕಾರಿ ಕಾಲೇಜಿನ ಶೌಚಾಲಯದಲ್ಲೇ ಹೆರಿಗೆ: ಕಸದ ಬುಟ್ಟಿಯಲ್ಲಿ ಶಿಶು ಬಚ್ಚಿಟ್ಟ ವಿದ್ಯಾರ್ಥಿನಿ!

Health tips ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ ಹಣ್ಣು ತಿನ್ನಬೇಡಿ…

Donald Trump ಕೆನಡಾ,‌ ಮೆಕ್ಸಿಕೋ, ಚೀನಾಗೆ ಅಮೆರಿಕದ ಭಾರೀ ತೆರಿಗೆ ಬರೆ: ಭಾರತಕ್ಕೆ ಸದ್ಯಕ್ಕಿಲ್ಲ ಸುಂಕದ ಹೊರೆ

TAGGED:Free mealsmedicine and travel by Reliance to Mahakumba Mela devotees
Share This Article
Facebook Twitter Copy Link Print
Previous Article Loot Jewellery ತಿರುಪತಿಯಲ್ಲಿ ಕಳ್ಳತನ: 4 ವಿಲ್ಲಾಗಳಿಗೆ ನುಗ್ಗಿ ಒಂದೂವರೆ ಕೆಜಿ ಚಿನ್ನಾಭರಣ ಲೂಟಿ
Next Article KGF QUEEN ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?