Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nirmala Seetharaman ಉಚಿತ ಯೋಜನೆಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕ: ನಿರ್ಮಲಾ ಸೀತಾರಾಮನ್
ದೇಶಪ್ರಮುಖ

Nirmala Seetharaman ಉಚಿತ ಯೋಜನೆಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕ: ನಿರ್ಮಲಾ ಸೀತಾರಾಮನ್

Share
1 Min Read
SHARE

newsics.com

ನವದೆಹಲಿ: ಉಚಿತ ಯೋಜನೆಗಳಿಗೆ ಹಣ ನೀಡಲು ಕರ್ನಾಟಕ ಸರ್ಕಾರದ ಬಳಿ ಹಣವಿಲ್ಲ. ಅವುಗಳು ಈಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಟೀಕಿಸಿದ್ದಾರೆ.

ಈ ಬಗ್ಗೆ ಸಂದರ್ಶನದಲ್ಲಿ ಮಾತನಾಡಿರುವ ನಿರ್ಮಲಾ, ‘ಇಂತಹ ಉಚಿತಗಳ ಘೋಷಣೆ ಮಾಡುವ ಮುನ್ನ ರಾಜ್ಯದ ಆರ್ಥಿಕ ಸಾಮರ್ಥ್ಯದ ಕುರಿತು ಅಧ್ಯಯನ ಮಾಡುವುದು ಅಗತ್ಯ. ಇಂತಹ ತಯಾರಿಯನ್ನು ಬಿಜೆಪಿ ಆಡಳಿತ ಇರುವ ರಾಜ್ಯಗಳು ಮಾಡಿಯೇ ಉಚಿತ ಯೋಜನೆಗಳನ್ನು ಘೋಷಿಸುತ್ತಿವೆ’ ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತ ಇರುವ ಯಾವ ರಾಜ್ಯವನ್ನು ಬೇಕಾದರೂ ನೋಡಿ. ಚುನಾವಣೆ ಸಮಯದಲ್ಲಿ ಅವುಗಳು ಮಾಡುವ ಘೋಷಣೆಗಳು ಬಜೆಟ್‌ಗೆ ಅನುಗುಣವಾಗಿರುತ್ತವೆ. ಆದರೆ ಹಿಮಾಚಲ ಹಾಗೂ ಕರ್ನಾಟಕ ರಾಜ್ಯಗಳು ದೊಡ್ಡದೊಡ್ಡ ಭರವಸೆಗಳನ್ನು ನೀಡಿ, ಅವುಗಳನ್ನು ಈಡೇರಿಸಲು ಹೆಣಗಾಡುತ್ತಿವೆ. ಆರ್ಥಿಕವಾಗಿ ಸಾಕಷ್ಟು ಉತ್ತಮ ಸ್ಥಿತಿಯಲ್ಲೇ ಇದ್ದ ಕರ್ನಾಟಕ, ಹಿಮಾಚಲ ರಾಜ್ಯಗಳು ಈಗ ಹಣಕಾಸಿನ ಸಮಸ್ಯೆ ಎದುರಿಸುತ್ತಿವೆ’ ಎಂದರು

TAGGED:Karnataka has no money for free projects: Nirmala Sitharaman
Share This Article
Facebook Twitter Copy Link Print
Previous Article Mahakumbh stampede ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: 16 ಸಾವಿರ ಮೊಬೈಲ್‌ಗಳ ಪೈಕಿ ಬಹುತೇಕ ಸ್ವಿಚ್‌ ಆಫ್‌
Next Article Bigg Boss ಬಿಗ್‌ಬಾಸ್‌ನಿಂದ ಹೊರಬಂದ ಕೂಡಲೇ ಡಿವೋರ್ಸ್‌ಗೆ ಮುಂದಾದ ಕಿರುತೆರೆ ನಟಿ

Popular Posts

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

You Might Also Like

ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read
ಕರ್ನಾಟಕಪ್ರಮುಖ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read
ದೇಶಪ್ರಮುಖ

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?