Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
ಕರ್ನಾಟಕ

SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

Share
1 Min Read
SHARE

newsics.com

ಬೆಂಗಳೂರು : ಕಳೆದ ವರ್ಷ SSLC ಎಕ್ಸಾಂನಲ್ಲಿ ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ವಿವಾದಕ್ಕೀಡಾಗಿದ್ದ ಶಿಕ್ಷಣ ಇಲಾಖೆ, ಈ ವರ್ಷ ಮಾರ್ಕ್ಸ್ ರದ್ದು ಮಾಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಎಸ್ಎಸ್ಎಲ್ಸಿ ( SSLC) ಮುಖ್ಯ ಪರೀಕ್ಷೆಗೆ ಮತಷ್ಟು ಕಠಿಣ ರೂಲ್ಸ್ ಗೆ ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ವೆಬ್ ಕಾಸ್ಟಿಂಗ್ ಹಾಗೂ ಸಿಸಿಟಿವಿ ಮತಷ್ಟು ಕಠಿಣ ಪ್ರಯೋಗಕ್ಕೆ ಇಲಾಖೆ ಮುಂದಾಗಿದೆ. ಹೌದು 2024-25 ನೇ ಸಾಲಿನ SSLC ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದೆ. ಈ ಹಿನ್ನಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು (ಫೆಬ್ರವರಿ 03) ಬನಶಂಕರಿಯ ಡಿಸಿಇಆರ್ ಟಿಯಲ್ಲಿ ಮಕ್ಕಳ ಜೊತೆ ಹಾಗೂ ಶಿಕ್ಷಕರು ಜೊತೆ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಸುದ್ಧಿಗೋಷ್ಠಿ ನಡೆಸಿ ಈ ವರ್ಷದ ಪರೀಕ್ಷೆಗಳ ಕುರಿತು ಕೆಲವು ಟಫ್ಸ್ ರೂಲ್ಸ್ ಬಗ್ಗೆ ಕೂಡಾ ಮಾಹಿತಿ ಹಂಚಿಕೊಂಡರು.

ವರ್ಷ ವೆಬ್‌ಕಾಸ್ಟ್ ಮಾಡುವುದರಿಂದ ಕಡಿಮೆ ಫಲಿತಾಂಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಫಲಿತಾಂಶ ವೃದ್ಧಿಗೆ ಏನು ಮಾಡಬೇಕು ಅಂತ ಇಂದು ಚರ್ಚೆ ಮಾಡಿದ್ವಿ. ಈ ನಿಟ್ಟಿನಲ್ಲಿ ಇಲಾಖೆ ಕೆಲಸ ಮಾಡಿದೆ. ಪ್ರತಿ ಜಿಲ್ಲೆಯ ಸಿಇಒಗಳು ಈ ಬಾರಿ ನಮಗೆ ಹೆಚ್ಚು ಸಹಕಾರ ಕೊಟ್ಟಿದ್ದಾರೆ. ಮಕ್ಕಳಿಗೆ ಪರೀಕ್ಷಾ ಸಿದ್ಧತೆಗೆ ನಾವು ಮಾರ್ಗೋಪಾಯಗಳನ್ನ ಸಿದ್ಧ ಮಾಡಿದ್ದೇವೆ ಎಂದರು.

Share This Article
Facebook Twitter Copy Link Print
Previous Article ಕರ್ನಾಟಕದಲ್ಲಿಂದು ಒಂದೇ ದಿನ 7 ಆತ್ಮಹತ್ಯೆ ಪ್ರಕರಣ
Next Article ಪ್ರಯಾಗ್ ರಾಜ್ ಗೆ ಭೇಟಿ ನೀಡಿದ ಸಾನ್ಯಾ ಅಯ್ಯರ್

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ಕರ್ನಾಟಕಪ್ರಮುಖ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read
ಕರ್ನಾಟಕದೇಶಪ್ರಮುಖ

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?