KGF QUEEN ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌

newsics.com ಉತ್ತರ ಪ್ರದೇಶ: ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಕುಂಭ ಮೇಳದಲ್ಲಿ ಜನ ಭಾಗಿಯಾಗುತ್ತಿದ್ದಾರೆ. ಇದರ ನಡುವೆ ‘ಕೆಜಿಎಫ್ 2’ ನಟಿ ಶ್ರೀನಿಧಿ ಶೆಟ್ಟಿ ಅವರು ಮಾಸ್ಕ್ ಹಾಕಿಕೊಂಡೇ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಈ ಆಧ್ಯಾತ್ಮಿಕ ಅನುಭವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೌನಿ ಅಮಾವಾಸ್ಯೆಯಂದು ಮಹಾಕುಂಭ ಮೇಳದಲ್ಲಿನ ತ್ರಿವೇಣಿ ಸಂಗಮದಲ್ಲಿ ನಾನು ಪವಿತ್ರವಾದ ಸ್ನಾನ ಮಾಡುತ್ತೇನೆ ಎಂದು ಕನಸು ಮನಸಿನಲ್ಲಿಯೂ ಕೂಡ ಅಂದುಕೊಂಡಿರಲಿಲ್ಲ. ಈ ಅದ್ಭುತವಾದ ಅನುಭವವನ್ನು ನಾನು … Continue reading KGF QUEEN ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌