ಕಿವಿ ಚುಚ್ಚಲು ಅನಸ್ತೇಷಿಯಾ: ವೈದ್ಯರ ಎಡವಟ್ಟಿನಿಂದ ಆರು ತಿಂಗಳ ಮಗು ಸಾವು
newsics.com ಚಾಮರಾಜನಗರ: ಕಿವಿ ಚುಚ್ಚಿಸುವ ಶಾಸ್ತ್ರದ ಸಲುವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದ ವೇಳೆ 6 ತಿಂಗಳ ಮಗು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಮಗುವಿಗೆ ಕಿವಿ ಚುಚ್ಚಿಸಲೆಂದು ಶೆಟ್ಟಹಳ್ಳಿ ಗ್ರಾಮದ ಹತ್ತಿರದಲ್ಲೇ ಇರುವ ಬೊಮ್ಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿನ ವೈದ್ಯರು ಮಗುವಿನ ಎರಡೂ ಕಿವಿಗೆ ಲೋಕಲ್ ಅನಸ್ತೇಷಿಯಾ ಕೊಟ್ಟಿದ್ದಾರೆ. ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು … Continue reading ಕಿವಿ ಚುಚ್ಚಲು ಅನಸ್ತೇಷಿಯಾ: ವೈದ್ಯರ ಎಡವಟ್ಟಿನಿಂದ ಆರು ತಿಂಗಳ ಮಗು ಸಾವು
Copy and paste this URL into your WordPress site to embed
Copy and paste this code into your site to embed