Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss ಬಿಗ್‌ಬಾಸ್‌ನಿಂದ ಹೊರಬಂದ ಕೂಡಲೇ ಡಿವೋರ್ಸ್‌ಗೆ ಮುಂದಾದ ಕಿರುತೆರೆ ನಟಿ
ಪ್ರಮುಖಮನರಂಜನೆ

Bigg Boss ಬಿಗ್‌ಬಾಸ್‌ನಿಂದ ಹೊರಬಂದ ಕೂಡಲೇ ಡಿವೋರ್ಸ್‌ಗೆ ಮುಂದಾದ ಕಿರುತೆರೆ ನಟಿ

Share
1 Min Read
SHARE

newsics.com

ಬಿಗ್‌ಬಾಸ್‌ನಿಂದ ಹೊರಬಂದ ಕೂಡಲೇ ಕಿರುತೆರೆ ನಟಿಯೊರ್ವರು ಡಿವೋರ್ಸ್‌ಗೆ ಮುಂದಾಗಿದ್ದಾರೆ. ಹೌದು, ಸೋಷಿಯಲ್‌ ಮೀಡಿಯಾ ಬಳಕೆದಾರರು ಅಂದುಕೊಂಡಂತೆ ಸ್ಟಾರ್‌ ನಟಿ ಗಂಡನಿಂದ ದೂರ ಆಗುತ್ತಿದ್ದಾರೆ. ಡಿವೋರ್ಸ್‌ ಅನೌನ್ಸ್‌ ಮಾಡಿದ್ದಾರೆ.

ವೀಣಾ ನಾಯರ್ ಮಾಲಿವುಡ್‌ ಖ್ಯಾತ ನಟಿ. ಇತ್ತೀಚಿಗೆ ನಟಿ ಪದೇ ಪದೇ ಕೇಳಿ ಬರುತ್ತಿರುವ ಪ್ರಶ್ನೆ ಏನೆಂದರೆ ಪತಿಯಿಂದ ಬ್ರೇಕ್ ಅಪ್ ಆಗಿದ್ದಾರಾ ಎಂಬುದು. ಕೆಲ ದಿನಗಳಿಂದ ಇವರಿಬ್ಬರು ಬೇರೆ ಬೇರೆಯಾಗಿ ಜೀವನ ನಡೆಸುತ್ತಿದ್ದು, ನಂತರ ಇವರಿಬ್ಬರು ಬೇರ್ಪಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿತ್ತು. ಈ ಪ್ರಶ್ನೆಗೆ ಈಗ ವೀಣಾ ಉತ್ತರ ನೀಡಿದ್ದಾರೆ.

ನಾನು ಮತ್ತು ನನ್ನ ಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. ಆದರೆ ವಿಚ್ಛೇದನ ಪಡೆದಿಲ್ಲ ಎಂದು ನಟಿ ಹೇಳಿರುವುದಾಗಿ ವರದಿಯಾಗಿದೆ. ಬಿಗ್ ಬಾಸ್ ತಮ್ಮ ವೈವಾಹಿಕ ಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ವೀಣಾ ಹೇಳಿದ್ದಾರೆ. ಎಲ್ಲ ಸಮಸ್ಯೆಗಳಿಗೆ ಪೂರ್ಣವಿರಾಮ ಇರುವಂತೆಯೇ ಈ ಸಮಸ್ಯೆಗೂ ಪೂರ್ಣವಿರಾಮ ಬೀಳಲಿದ್ದು, ಆ ಪೂರ್ಣವಿರಾಮವನ್ನು ಶೀಘ್ರದಲ್ಲಿಯೇ ಎಲ್ಲರಿಗೂ ತಿಳಿಸಲಾಗುವುದು ಎಂದು ವೀಣಾ ತಿಳಿಸಿದ್ದಾರೆ.

ಬಿಗ್ ಬಾಸ್ ಮನೆಯಿಂದ ಹೊರ ಬಂದ ಕೆಲ ದಿನಗಳ ನಂತರ ವೀಣಾ ನಾಯರ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ವೀಣಾ ತಮ್ಮ ಪತಿ ಆರ್‌ಜೆ ಅಮನ್ ಅವರಿಂದ ದೂರವಾಗಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹಬ್ಬಿತ್ತು.

2020ರಲ್ಲಿ ಮೋಹನ್ ಲಾಲ್ ಸಾರಥ್ಯದಲ್ಲಿ ನಡೆದ ಬಿಗ್ ಬಾಸ್‌ನಲ್ಲಿ ವೀಣಾ ನಾಯರ್ ಭಾಗವಹಿಸಿದ್ದರು. 63 ದಿನಗಳ ಕಾಲ ಮನೆಯಲ್ಲಿ ಉಳಿದುಕೊಂಡಿದ್ದರು.

TAGGED:The television actress who is ready for divorce soon after leaving Bigg Boss!
Share This Article
Facebook Twitter Copy Link Print
Previous Article Nirmala Seetharaman ಉಚಿತ ಯೋಜನೆಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕ: ನಿರ್ಮಲಾ ಸೀತಾರಾಮನ್
Next Article 1.48 ಲಕ್ಷ ರೂ.ಗೆ ಮಾರಾಟವಾದ 8 ತಿಂಗಳ ಟಗರು

Popular Posts

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read

You Might Also Like

ದೇಶಪ್ರಮುಖ

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read
ಕರ್ನಾಟಕದೇಶಪ್ರಮುಖ

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read
ಕರ್ನಾಟಕಪ್ರಮುಖ

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read
ಕರ್ನಾಟಕದೇಶಪ್ರಮುಖ

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?