ಕರ್ನಾಟಕದಲ್ಲಿಂದು ಒಂದೇ ದಿನ 7 ಆತ್ಮಹತ್ಯೆ ಪ್ರಕರಣ
newsics.com ಬೆಂಗಳೂರು: ಕರ್ನಾಟಕದಲ್ಲಿಂದು (ಫೆಬ್ರವರಿ 03) ಒಂದೇ ದಿನ ಬರೋಬ್ಬರಿ ಏಳು ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಐದು ಜನರು ಸಾಲಬಾಧೆಯಿಂದ ಸಾವಿನ ಹಾದಿ ತುಳಿದಿದ್ದರೆ,. ಸಾಲಬಾಧೆಯಿಂದ ಚಿಕ್ಕಬಳ್ಳಾಪುರದಲ್ಲಿ ಇಬ್ಬರು, ಹಾಸನ-1 , ಬೀದರ್-1, ದಾವಣಗೆರೆ ಜಿಲ್ಲೆಯಲ್ಲಿ ಓರ್ವ ರೈತ ಸಾವಿನ ಹಾದಿ ತುಳಿದಿದ್ದಾರೆ. ತುಮಕೂರಿನ ವ್ಯಕ್ತಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗೆಳೆಯ ಮೋಸ ಮಾಡಿದ್ದಾನೆಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು … Continue reading ಕರ್ನಾಟಕದಲ್ಲಿಂದು ಒಂದೇ ದಿನ 7 ಆತ್ಮಹತ್ಯೆ ಪ್ರಕರಣ
Copy and paste this URL into your WordPress site to embed
Copy and paste this code into your site to embed