Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬಾಯ್ ಫ್ರೆಂಡ್ ಬೇಕಂತೆ; ನೀವೂ ಅರ್ಜಿ ಹಾಕಬಹುದು…
ವಿದೇಶವೈರಲ್

ಬಾಯ್ ಫ್ರೆಂಡ್ ಬೇಕಂತೆ; ನೀವೂ ಅರ್ಜಿ ಹಾಕಬಹುದು…

Share
1 Min Read
SHARE

newsics.com

ನವದೆಹಲಿ : ಸಿಂಗಲ್‌ ಆಗಿದ್ದ ಬಾಯ್ಸ್‌ಗೆ ಸುಂದರಿಯೊಬ್ಬಳು ವಿಶೇಷ ಆಫರ್ ಒಂದನ್ನು ನೀಡಿದ್ದಾಳೆ. ಆಕೆ ಸೂಕ್ತ ಬಾಯ್ ಫ್ರೆಂಡ್ ಒಬ್ಬರನ್ನು ಹುಡುಕುತ್ತಿರುವುದಾಗಿ ಹೇಳಿಕೊಂಡಿದ್ದಾಳೆ. ಮಾತ್ರವಲ್ಲದೆ ಅದಕ್ಕಾಗಿ ಅರ್ಜಿ ಕೂಡ ಆಹ್ವಾನಿಸಿದ್ದಾಳೆ.

ಇದುವರೆಗೆ 5 ಸಾವಿರಕ್ಕೂ ಹೆಚ್ಚು ಮಂದಿ ಈ ಹುಡುಗಿಗೆ ಬಾಯ್ ಫ್ರೆಂಡ್ ಆಗಲು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಯಾರೂ ಅವಳ ಷರತ್ತುಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ.

27 ವರ್ಷದ ವೆರಾ ಡಿಕ್‌ಮ್ಯಾನ್ಸ್ ಲಂಡನ್ ಮೂಲದ ಮಾಡೆಲ್. ಸಾಮಾಜಿಕ ಮಾಧ್ಯಮದಲ್ಲಿ 7 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಬಾಯ್‌ಫ್ರೆಂಡ್‌ಗಾಗಿ ಹುಡುಕಾಟ ಆರಂಭಿಸಿದಾಗ ಸಾವಿರಾರು ಪ್ರತಿಕ್ರಿಯೆಗಳು ಬಂದಿವು.

Vera ಕಂಟೆಂಟ್ ಕ್ರಿಯೇಟರ್ ಮತ್ತು ಇನ್‌ಸ್ಟಾಗ್ರಾಮ್ ಇನ್ಫ್ಲೂಯೆನ್ಸರ್ ಕೂಡ ಆಗಿದ್ದಾಳೆ. ತಾನು ಬಾಯ್‌ಫ್ರೆಂಡ್‌ಗಾಗಿ ಹುಡುಕುತ್ತಿರುವುದಾಗಿ ಮತ್ತು ಹುಡುಗರಿಂದ ಅರ್ಜಿ ಸ್ವೀಕರಿಸುತ್ತಿರುವುದಾಗಿ ಆಕೆ 2023ರಲ್ಲಿ ಎಂದು ಹೇಳಿದಾಗ ಅವರು ಮೂವರು ಯುವಕರನ್ನು ಶಾರ್ಟ್ ಲಿಸ್ಟ್ ಮಾಡಿದ್ದಳು. ಮಾತ್ರವಲ್ಲ ಆಕೆ ಅವರ ಜೊತೆ ಡೇಟಿಂಗ್ ಕೂಡ ಹೋಗಿದ್ದಳು. ಆದ್ರೆ, ಅದಾದ ಬಳಿಕ ಆತನಿಂದ ಆಕೆ ಮೋಸ ಹೋಗಿರುವುದಾಗಿ ಹೇಳಿದ್ದಾಳೆ.

ತನ್ನನ್ನು ಇಷ್ಟಪಡುವ ಹುಡುಗ ರಾಜಕುಮಾರಿ ರೀತಿ ನೋಡಿಕೊಳ್ಳಬೇಕು. ಮತ್ತು ನಾನು ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧವಿಲ್ಲ ಎಂದು ವೆರಾ ಹೇಳಿಕೊಂಡಿದ್ದಾಳೆ. ಮಹಿಳೆಯರಿಗಾಗಿ ಡೇಟಿಂಗ್ ಸಲಹೆಗಳನ್ನು ಹಂಚಿಕೊಂಡಿರುವ ವೆರಾ, ಮಹಿಳೆಯರು ಮೊದಲು ತಮ್ಮನ್ನು ತಾವು ಗೌರವಿಸಿಕೊಳ್ಳಬೇಕು ಮತ್ತು ಪುರುಷರೊಂದಿಗೆ ತಮ್ಮದೇ ಆದ ಮಿತಿಗಳನ್ನು ಹೊಂದಿರಬೇಕು ಎಂದು ಹೇಳಿದರು.

ಪುರುಷರಿಗಾಗಿ ಒಂದು ಟೈಮ್ ರಚಿಸಬೇಕು. ಒಬ್ಬ ಮಹಿಳೆ ಪುರುಷನನ್ನು ಭೇಟಿಯಾದಾಗಲೆಲ್ಲಾ ಅವನು ಆಕೆಯನ್ನು ಡೇಟಿಂಗ್‌ಗೆ ಕರೆದುಕೊಂಡು ಹೋಗಬೇಕು ಎಂದು ಮಹಿಳೆ ಬಯಸುವುದಾಗಿಯೂ ಹೇಳಿದ್ದಾಳೆ. ಹುಡುಗರು ತಡರಾತ್ರಿ ಮನೆಗೆ ಹೋಗುವುದನ್ನು ನಿಲ್ಲಿಸಬೇಕು. ಹಾಗೂ ಹುಡುಗರು ವಾರಕ್ಕೊಂದು ದಿನ ಆಕೆಗಾಗಿ ಗಿಫ್ಟ್ ತರಬೇಕು ಎಂದು ಹೇಳಿಕೊಂಡಿದ್ದಾಳೆ. ಆನ್‌ಲೈನ್‌ಗೆ ಬದಲಾಗಿ ಆಫ್‌ಲೈನ್‌ನಲ್ಲಿ ಬಾಯ್‌ಫ್ರೆಂಡ್‌ಗಾಗಿ ಹುಡುಕಾಟ ನಡೆಸುತ್ತಿರುವುದಾಗಿಯೂ ಹೇಳಿಕೊಂಡಿದ್ದಾಳೆ. ರಾತ್ರಿ 10 ಗಂಟೆಯ ನಂತರ ಹುಡುಗರು ಹುಡುಗಿಯರಿಗೆ ಮೆಸೇಜ್ ಮಾಡುವುದನ್ನು ತಪ್ಪಿಸಬೇಕು ಎಂದಿದ್ದಾಳೆ.

ಪತ್ನಿಯರು ಈ ಮಾರುಕಟ್ಟೆಯಲ್ಲಿ ಬಾಡಿಗೆಗೆ ಸಿಗ್ತಾರಂತೆ!

Share This Article
Facebook Twitter Copy Link Print
Previous Article Congress leader son ಸರಕಾರಿ ನಿವಾಸದಲ್ಲೇ ಕಾಂಗ್ರೆಸ್ ಮುಖಂಡನ ಪುತ್ರ ಶವವಾಗಿ ಪತ್ತೆ
Next Article ಆತ್ಮಹತ್ಯೆಗೆ ಶರಣಾದ ಬೆಂಗಳೂರು ವಿವಿ ವಿದ್ಯಾರ್ಥಿನಿ…. BENGALURU UNIVERSITY

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read
ದೇಶಪ್ರಮುಖವಿದೇಶ

ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?