Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತ್ನಿಯರು ಈ ಮಾರುಕಟ್ಟೆಯಲ್ಲಿ ಬಾಡಿಗೆಗೆ ಸಿಗ್ತಾರಂತೆ!
ದೇಶಪ್ರಮುಖ

ಪತ್ನಿಯರು ಈ ಮಾರುಕಟ್ಟೆಯಲ್ಲಿ ಬಾಡಿಗೆಗೆ ಸಿಗ್ತಾರಂತೆ!

Share
2 Min Read
SHARE

newsics.com

ಮಧ್ಯಪ್ರದೇಶ: ಇಲ್ಲಿ ಹೆಂಡತಿಯರನ್ನು ಬಾಡಿಗೆಗೆ ನೀಡುವ ಒಂದು ಪದ್ಧತಿ ಇದೆ. ಇದನ್ನು ‘ಧಡಿಚಾ’ ಎಂದು ಕರೆಯಲಾಗುತ್ತದೆ. ಈ ಪದ್ಧತಿಯಲ್ಲಿ ಅವಿವಾಹಿತ ಹುಡುಗಿಯರು ಮತ್ತು ವಿವಾಹಿತ ಹೆಂಡತಿಯರನ್ನು ಬಾಡಿಗೆಗೆ ಪಡೆಯಬಹುದು.

ಹೌದು, ಈ ವಿಚಿತ್ರವಾದ ಸಂಸ್ಕೃತಿ ಇರುವುದು ಮಧ್ಯಪ್ರದೇಶದ ಪ್ರಾಂತ್ಯವೊಂದರಲ್ಲಿ ನಡೆದಿದೆ. ಇದಕ್ಕಾಗಿ 10 ರಿಂದ 100 ರೂಪಾಯಿಗಳ ಸ್ಟಾಂಪ್ ಪೇಪರ್‌ನಲ್ಲಿ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ಇಲ್ಲಿನ ಪುರುಷರು ತಮಗೆ ಬೇಕಾದ ಮಹಿಳೆಗೆ ಹಣವನ್ನು ನೀಡಿ ಒಂದು ನಿರ್ದಿಷ್ಟ ಅವಧಿಗೆ ಬಾಡಿಗೆಗೆ ಪಡೆಯುತ್ತಾರೆ.

ಮಹಿಳೆಯರ ಹರಾಜು: ಪ್ರತಿ ವರ್ಷ ಒಂದು ನಿರ್ದಿಷ್ಟ ಸಮಯದಲ್ಲಿ ಧಡಿಚಾ ಮಾರುಕಟ್ಟೆಯನ್ನು ಸ್ಥಾಪಿಸಲಾಗುತ್ತದೆ. ಖರೀದಿದಾರರು ಮತ್ತು ದೂರದ ಊರುಗಳಿಂದ ಪುರುಷರು ಇದರಲ್ಲಿ ಭಾಗವಹಿಸಲು ಬರುತ್ತಾರೆ. ಅವಿವಾಹಿತ ಹುಡುಗಿಯರಲ್ಲದೆ, ವಿವಾಹಿತ ಮಹಿಳೆಯರು ಸಹ ಇಲ್ಲಿಗೆ ಬರುತ್ತಾರೆ. ಎಲ್ಲರ ನಡವಳಿಕೆಯನ್ನು ನೋಡಿದ ನಂತರ ಅವರ ಬೆಲೆಯನ್ನು ನಿರ್ಧರಿಸಲಾಗುತ್ತದೆ ಮತ್ತು ಖರೀದಿದಾರರು ಹುಡುಗಿಯರು ಅಥವಾ ಮಹಿಳೆಯರನ್ನು ಒಂದು ನಿರ್ದಿಷ್ಟ ಅವಧಿಗೆ ತಮ್ಮ ಹೆಂಡತಿಯರನ್ನಾಗಿ ಕರೆದುಕೊಂಡು ಹೋಗುತ್ತಾರೆ.

ಈ ಮಾರುಕಟ್ಟೆಯಲ್ಲಿ ಹೆಂಡತಿಯರ ಬೆಲೆ 15 ಸಾವಿರ ರೂಪಾಯಿಗಳಿಂದ ಪ್ರಾರಂಭವಾಗುತ್ತದೆ. ಈ ಬೆಲೆ ಕೇವಲ ಇದಕ್ಕೆ ಸೀಮಿತವಾಗಿಲ್ಲ. 15 ಸಾವಿರ ರೂಪಾಯಿಗಳಿಂದ ಪ್ರಾರಂಭವಾಗಿ 4 ಲಕ್ಷ ರೂಪಾಯಿಗಳವರೆಗೆ ಹೋಗುತ್ತದೆ. ಪುರುಷರು ಒಂದು ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಗೆ ಹಣವನ್ನು ಪಾವತಿಸುವ ಮೂಲಕ ತಮ್ಮ ಹೆಂಡತಿಯನ್ನು ಬಾಡಿಗೆಗೆ ತೆಗೆದುಕೊಳ್ಳುತ್ತಾರೆ.

ಒಪ್ಪಂದ: 10 ರಿಂದ 100 ರೂಪಾಯಿಗಳ ಸ್ಟಾಂಪ್ ಪೇಪರ್‌ನಲ್ಲಿ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ಎರಡೂ ಪಕ್ಷಗಳ ನಿಯಮಗಳು ಮತ್ತು ಷರತ್ತುಗಳನ್ನು ಅದರಲ್ಲಿ ಬರೆಯಲಾಗುತ್ತದೆ. ಇದರ ನಂತರ, ಗಂಡ ಮತ್ತು ಹೆಂಡತಿ ಇಬ್ಬರೂ ಒಪ್ಪಂದಕ್ಕೆ ಸಹಿ ಹಾಕುತ್ತಾರೆ. ಒಪ್ಪಂದ ಮುಗಿದ ನಂತರ, ಗಂಡ ಈ ಹೆಂಡತಿಯನ್ನು ಅಥವಾ ಬೇರೆಯವರನ್ನು ಬಯಸುತ್ತಾನೆಯೇ ಎಂದು ನಿರ್ಧರಿಸುತ್ತಾನೆ. ವ್ಯಕ್ತಿಯು ಈ ಹೆಂಡತಿಯನ್ನು ಬಯಸಿದರೆ, ಅವನು ಅವಳೊಂದಿಗೆ ತನ್ನ ಸಂಬಂಧವನ್ನು ಮುಂದುವರಿಸುತ್ತಾನೆ. ಇಲ್ಲದಿದ್ದರೆ, ಅವನು ಬೇರೆ ಮಹಿಳೆಯನ್ನು ಆಯ್ಕೆ ಮಾಡಬಹುದು.

ಈ ಸಂದರ್ಭದಲ್ಲಿ, ಒಪ್ಪಂದವನ್ನು ಮುರಿಯುವ ಸಂಪೂರ್ಣ ಹಕ್ಕು ಹೆಂಡತಿಗೆ ಇದೆ. ಅವಳು ಸಂಬಂಧದಲ್ಲಿ ಸಂತೋಷವಾಗಿಲ್ಲದಿದ್ದರೆ, ಅವಳು ತನ್ನ ಒಪ್ಪಂದವನ್ನು ಮಧ್ಯದಲ್ಲಿಯೇ ಮುರಿಯಬಹುದು, ಆದರೆ ಇದನ್ನು ಮಾಡಲು ಅವಳು ಸ್ಟಾಂಪ್ ಪೇಪರ್‌ನಲ್ಲಿ ಅಫಿಡವಿಟ್ ನೀಡಬೇಕು. ನಂತರ, ಅವಳು ನಿಗದಿತ ಮೊತ್ತವನ್ನು ಖರೀದಿದಾರನಿಗೆ ಹಿಂತಿರುಗಿಸಬೇಕು. ಅನೇಕ ಬಾರಿ ಮಹಿಳೆಯರು ಇನ್ನೊಬ್ಬ ಪುರುಷನಿಂದ ಹೆಚ್ಚು ಹಣ ಸಿಕ್ಕಾಗಲೂ ಹೀಗೆ ಮಾಡುತ್ತಾರೆ.

TAGGED:Wives are available for rent in this market
Share This Article
Facebook Twitter Copy Link Print
Previous Article 1.48 ಲಕ್ಷ ರೂ.ಗೆ ಮಾರಾಟವಾದ 8 ತಿಂಗಳ ಟಗರು
Next Article Parliament ಫೆ.15 ರಂದು ಸಂಸತ್ತಿನಲ್ಲಿ ‘ರಾಮಾಯಣ: ದಿ ಲೆಜೆಂಡ್ ಆಫ್ ಪ್ರಿನ್ಸ್ ರಾಮ’ ಪ್ರದರ್ಶನ

Popular Posts

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read
ದೇಶಪ್ರಮುಖ

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?