Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kottoor Gurubasaveshwara ಕೊಟ್ಟೂರು ಗುರುಬಸವೇಶ್ವರ ತೇರು ಏಳೆಯುವ ವೇಳೆ ಅವಘಡ: ಕೂದಲೆಳೆ ಅಂತರದಲ್ಲಿ ಭಕ್ತರು ಪಾರು
ಕರ್ನಾಟಕಪ್ರಮುಖ

Kottoor Gurubasaveshwara ಕೊಟ್ಟೂರು ಗುರುಬಸವೇಶ್ವರ ತೇರು ಏಳೆಯುವ ವೇಳೆ ಅವಘಡ: ಕೂದಲೆಳೆ ಅಂತರದಲ್ಲಿ ಭಕ್ತರು ಪಾರು

Share
0 Min Read
SHARE

newsics.com

ಬಳ್ಳಾರಿ: ಐತಿಹಾಸಿಕ ಕೊಟ್ಟೂರು ಗುರಬಸವೇಶ್ವರ ಜಾತ್ರೆ ವೇಳೆ ರಥ ಹೊರ ತೆಗೆಯುವಾಗ ಅವಘಡ ಸಂಭವಿಸಿದೆ. ರಥದ ಸ್ಟೇರಿಂಗ್ ಕಟ್ ಆಗಿ ರಥ ಏಕಾಏಕಿ ನುಗ್ಗಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ಗುರಬಸವೇಶ್ವರ ತೇರನು ಹೊರ ತೆಗೆಯುತ್ತಿದ್ದಾಗ ಈ ಘಟನೆ ನಡೆದಿದೆ. ತೇರು ಹೊರತೆಗೆಯುವಾಗ ಜೋರಾಗಿ ಎಳೆಯುತ್ತಿದ್ದಂತೆ ಸ್ಟೇರಿಂಗ್ ಕಟ್ ಆಗಿದ್ದು, ಬೃಹತ್ ಗಾತ್ರದ ತೇರು ರಭಸವಾಗಿ ಮುನ್ನುಗ್ಗಿದೆ.

ತಕ್ಷಣ ಸ್ಥಳದಲ್ಲಿದ್ದ ಭಕ್ತರು ಸರಿದುಕೊಂಡಿದ್ದರಿಂದ ಭಾರಿ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ.

ರಥ ಮುನ್ನುಗ್ಗಿದ್ದರಿಂದ ರಸ್ತೆಬದಿ ನಿಲ್ಲಿಸಿದ್ದ ಬೈಕ್, ವಾಹನಗಳು ರಥದ ಗಾಲಿಗಳಿಗೆ ಸಿಲುಕಿ ನುಜ್ಜುಗುಜ್ಜಾಗಿವೆ. ಅದೃಷ್ಟವಶಾತ್ ಭಕ್ತರು ಹಾಗೂ ಸ್ಥಳದಲ್ಲಿದ್ದ ಸಿಬ್ಬಂದಿಗಳು ಪಾರಾಗಿದ್ದಾರೆ.

TAGGED:Accident at Kottoor Gurubasaveshwara Theru: Devotees narrowly escape
Share This Article
Facebook Twitter Copy Link Print
Previous Article Bengaluru airport ಫೆ. 5 ರಿಂದ 29 ಗಂಟೆ ಕಾಲ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್
Next Article ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ ನರ್ಸ್

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?