Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rahul Dravid ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ
ಕರ್ನಾಟಕವೈರಲ್

Rahul Dravid ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ

Share
0 Min Read
SHARE

newsics.com

ಬೆಂಗಳೂರು: ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಗೂಡ್ಸ್‌ ಆಟೋ ಗುದ್ದಿದ ಘಟನೆ ಮಂಗಳವಾರ ಸಂಜೆ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ.

ರಾಹುಲ್ ದ್ರಾವಿಡ್‌ ಅವರು ಸಂಜೆ 6:30ಕ್ಕೆ ಇಂಡಿಯನ್ ಎಕ್ಸ್‌ಪ್ರೆಸ್‌ ಸಿಗ್ನಲ್‌ನಿಂದ ಹೈಗ್ರೌಂಡ್ಸ್‌ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಟ್ರಾಫಿಕ್‌ ಜಾಮ್‌ ಆಗಿತ್ತು. ದ್ರಾವಿಡ್‌ ಅವರು ಕಾರನ್ನು ನಿಲ್ಲಿಸಿದ್ದಾಗ ಹಿಂದಿನಿಂದ ಗೂಡ್ಸ್‌ ರಿಕ್ಷಾ ಗುದ್ದಿದೆ.

ಆಟೋ ಚಾಲಕನನ್ನು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೈ ಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದರೂ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

Entertainment ಬಾಯ್ಸ್ vs ಗರ್ಲ್ಸ್‌ ಶೋನಿಂದ ಭವ್ಯಾ ಗೌಡ ಹೊರನಡೆದಿದ್ದೇಕೆ? ಚೈತ್ರಾ ದಿಢೀರ್ ಎಂಟ್ರಿ ತಂದ ಅಚ್ಚರಿ

Share This Article
Facebook Twitter Copy Link Print
Previous Article Kannada language ಕನ್ನಡ ಮಾತಾಡು ಎಂದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿಂದಿವಾಲಾ!
Next Article Samantha ಹುಡುಗನಾಗಿ ಬದಲಾದ ನಟಿ ಸಮಂತಾ!

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?