Rahul Dravid ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ

newsics.com ಬೆಂಗಳೂರು: ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಗೂಡ್ಸ್‌ ಆಟೋ ಗುದ್ದಿದ ಘಟನೆ ಮಂಗಳವಾರ ಸಂಜೆ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ. ರಾಹುಲ್ ದ್ರಾವಿಡ್‌ ಅವರು ಸಂಜೆ 6:30ಕ್ಕೆ ಇಂಡಿಯನ್ ಎಕ್ಸ್‌ಪ್ರೆಸ್‌ ಸಿಗ್ನಲ್‌ನಿಂದ ಹೈಗ್ರೌಂಡ್ಸ್‌ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಟ್ರಾಫಿಕ್‌ ಜಾಮ್‌ ಆಗಿತ್ತು. ದ್ರಾವಿಡ್‌ ಅವರು ಕಾರನ್ನು ನಿಲ್ಲಿಸಿದ್ದಾಗ ಹಿಂದಿನಿಂದ ಗೂಡ್ಸ್‌ ರಿಕ್ಷಾ ಗುದ್ದಿದೆ. ಆಟೋ ಚಾಲಕನನ್ನು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೈ ಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದರೂ ಈ ಬಗ್ಗೆ ಯಾವುದೇ ದೂರು … Continue reading Rahul Dravid ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ