Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರೋಡೆ ಹಣದಿಂದ ನಟಿಯರ ಜೊತೆ ಮೋಜು ಮಾಡ್ತಿದ್ದ ಕಳ್ಳ ಅರೆಸ್ಟ್
ಕರ್ನಾಟಕಪ್ರಮುಖ

ದರೋಡೆ ಹಣದಿಂದ ನಟಿಯರ ಜೊತೆ ಮೋಜು ಮಾಡ್ತಿದ್ದ ಕಳ್ಳ ಅರೆಸ್ಟ್

Share
0 Min Read
SHARE

newsics.com

ಬೆಂಗಳೂರು: ಕಳ್ಳತನ ಮಾಡಿ ಅದರಿಂದ ಬಂದ ಹಣದಿಂದ ಬಾಲಿವುಡ್ ನಟಿ, ಹಲವರ ಜೊತೆ ಮೋಜು- ಮಸ್ತಿ ಮಾಡುತ್ತಿದ್ದ ಕುಖ್ಯಾತ ಕಳ್ಳನೋರ್ವನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸೊಲ್ಲಾಪುರ ಮೂಲದ ಪಂಚಾಕ್ಷರಿ ಸ್ವಾಮಿ (37) ಎಂದು ಗುರುತಿಸಲಾಗಿದೆ.

ಮನೆ ಕಳ್ಳತನದಿಂದ ಬಂದ ಹಣದಿಂದ ಈತ ಪ್ರೇಯಸಿಗೆ 3 ಕೋಟಿ ಮನೆ ಖರೀದಿಸಿ ಕೊಟ್ಟಿದ್ದನು.

ಅಲ್ಲದೇ ಬಾಲಿವುಡ್ ಸೇರಿ ಹಲವು ನಟಿಯರ ಸಂಪರ್ಕ ಬೆಳೆಸಿಕೊಂಡಿದ್ದನು. ಅಲ್ಲದೇ ಅವರಿಗಾಗಿ ಕೋಟ್ಯಾಂತರ ಹಣ ಖರ್ಚು ಮಾಡಿದ್ದನು. ಈತನ ವಿರುದ್ಧ ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿತ್ತು, ಸದ್ಯ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ

TAGGED:Having fun with actresses with robbery money: Thief who gave 3 crore house gift arrested
Share This Article
Facebook Twitter Copy Link Print
Previous Article ರೈತರ ಸಂಕಷ್ಟ ಅರಿಯಲು ಮಾರುವೇಷದಲ್ಲಿ ಬಂದ ಜಿಲ್ಲಾಧಿಕಾರಿ
Next Article Bengaluru airport ಫೆ. 5 ರಿಂದ 29 ಗಂಟೆ ಕಾಲ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್

Popular Posts

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

You Might Also Like

ದೇಶಪ್ರಮುಖ

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಊರಲ್ಲಿದ್ದು ಕೆಲಸ ಮಾಡುವಂತಿಲ್ಲ! ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?