Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kannada language ಕನ್ನಡ ಮಾತಾಡು ಎಂದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿಂದಿವಾಲಾ!
ಕರ್ನಾಟಕವೈರಲ್

Kannada language ಕನ್ನಡ ಮಾತಾಡು ಎಂದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿಂದಿವಾಲಾ!

Share
1 Min Read
SHARE

newsics.com

ಬೆಂಗಳೂರು: ಕನ್ನಡಿಗನನ್ನು ಕೆಲ ಹೋಟೆಲ್ ಸಿಬ್ಬಂದಿ ಒಳಗೆಳೆದೊಯ್ದು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರಿನ ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರ ಬಳಿಯ ಸಪ್ತಗಿರಿ ಆಸ್ಪತ್ರೆ ಬಳಿ ಇರುವ Gabru Bistro and Cafe ಹೋಟೆಲ್‌ಗೆ ತೆರಳಿದ್ದ ಕನ್ನಡಿಗ ಗ್ರಾಹಕರೊಬ್ಬರು ಕನ್ನಡದಲ್ಲಿ ಆರ್ಡರ್ ಹೇಳಿದ್ದಾರೆ. ಇದಕ್ಕೆ ಅಲ್ಲಿದ್ದ ಹೋಟೆಲ್ ಸಿಬ್ಬಂದಿ ನನಗೆ ಅರ್ಥವಾಗಿಲ್ಲ. ಹಿಂದಿಯಲ್ಲಿ ಹೇಳು ಎಂದು ಗದರಿದ್ದಾನೆ. ಇದರಿಂದ ಆಕ್ರೋಶಗೊಂಡ ಆತ ಕನ್ನಡದಲ್ಲಿ ಮಾತನಾಡುವಂತೆ ಕೇಳಿದ್ದಾನೆ. ಆದರೆ ಹೋಟೆಲ್‌ ಸಿಬ್ಬಂದಿ ಕನ್ನಡ ಮಾತಾಡಲ್ಲ ಎಂದು ಜೋರು ಧ್ವನಿಯಲ್ಲೇ ಅವಾಜ್‌ ಹಾಕಿದ್ದಲ್ಲದೇ ಹೋಟೆಲ್‌ನಿಂದ ಹೊರಹೋಗುವಂತೆ ಕೂಗಿದ್ದಾನೆ.

ಕೋಪಗೊಂಡ ಕನ್ನಡಿಗ ಮತ್ತೆ ಅಲ್ಲಿದ್ದವರ ಮುಂದೆ ಕರ್ನಾಟಕದಲ್ಲಿ ಕನ್ನಡ ಮಾತನಾಡು ಎಂದು ಕೇಳಿದ್ದಾನೆ. ಹೋಟೆಲ್‌ ಸಿಬ್ಬಂದಿ ತನ್ನ ಸಹೋದ್ಯೋಗಿಗಳೊಂದಿಗೆ ಸೇರಿ ಕನ್ನಡಿಗನನ್ನು ಧರಧರನೇ ಹೋಟೆಲ್‌ ಒಳಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಕನ್ನಡಿಗ ಹಾಗೂ ಹೋಟೆಲ್‌ನಲ್ಲಿದ್ದ ಹಿಂದಿ ಸಿಬ್ಬಂದಿ ನಡುವಿನ ಗಲಾಟೆಯು ಅಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕನ್ನಡದ ಬಗ್ಗೆ ಧ್ವನಿ ಎತ್ತಿದವನ ಕುತ್ತಿಗೆ ಪಟ್ಟಿ ಹಿಡಿದು ಹೋಟೆಲ್‌ ಸಿಬ್ಬಂದಿಯೆಲ್ಲ ಹಲ್ಲೆ ನಡೆಸಿದ್ದಾರೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ: ಬದಲಾದ ವೇಳಾ ಪಟ್ಟಿ ಇಲ್ಲಿದೆ..Aero India 2025..

Shivlinga Temple ಶಿವಲಿಂಗದ ಬಳಿ ಪುಂಡರಿಂದ ಮದ್ಯ ಸೇವನೆ; ದೇವಸ್ಥಾನದಲ್ಲೇ ರಾಶಿ ರಾಶಿ ಬಾಟಲಿ

Rahul Dravid ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ

Share This Article
Facebook Twitter Copy Link Print
Previous Article Class room marriage ವಿದ್ಯಾರ್ಥಿ ಜತೆ ತರಗತಿಯಲ್ಲೇ ಮದುವೆ ಬೆನ್ನಲ್ಲೇ ರಾಜೀನಾಮೆಗೆ ಮುಂದಾದ ಪ್ರಾಧ್ಯಾಪಕಿ!
Next Article Rahul Dravid ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ

Popular Posts

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

You Might Also Like

ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read
ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Social Networks

Facebook-f Instagram Twitter
Welcome Back!

Sign in to your account

Lost your password?