Maha kumbhamela Monalisa ಮೊನಾಲಿಸಾ ಮೊದಲ ಸಿನಿಮಾಗೆ ಪಡೆದ ಸಂಭಾವನೆ ಎಷ್ಟು..?
newsics.com ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ, ಮೊನಾಲಿಸಾ ಎಂಬ ಹುಡುಗಿ ರುದ್ರಾಕ್ಷಿಗಳನ್ನು ಮಾರಾಟ ಮಾಡಲು ಬಂದಿದ್ದರು. ಆದಾಗ್ಯೂ, ಕೆಲವು ಯೂಟ್ಯೂಬರ್‌ಗಳು ಆಕೆಯ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಂಡು ಅವುಗಳನ್ನು ವೈರಲ್ ಮಾಡಿದರು. ಕೆಲವೇ ಗಂಟೆಗಳಲ್ಲಿ, ಮೋನಾಲಿಸಾ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದರು. ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಮೊನಾಲಿಸಾ ಅವರನ್ನು ಸಿನಿಮಾ ಆಫರ್ ಹುಡುಕಿಕೊಂಡು ಮನೆಯ ಬಳಿ ಬಂದಿತ್ತು, ಇದೇ ರೀತಿ, ಬಾಲಿವುಡ್ ನಿರ್ದೇಶಕ ಸನೋಜ್ ಮಶ್ರಾ ತಮ್ಮ ಮುಂದಿನ ಚಿತ್ರದಲ್ಲಿ ಮೊನಾಲಿಸಾಗೆ ಚಲನಚಿತ್ರಗಳಲ್ಲಿ … Continue reading Maha kumbhamela Monalisa ಮೊನಾಲಿಸಾ ಮೊದಲ ಸಿನಿಮಾಗೆ ಪಡೆದ ಸಂಭಾವನೆ ಎಷ್ಟು..?
Copy and paste this URL into your WordPress site to embed
Copy and paste this code into your site to embed