Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸೂಚನೆ
ಕರ್ನಾಟಕಪ್ರಮುಖ

Karnataka weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸೂಚನೆ

Share
1 Min Read
SHARE

newsics.com

ಕರ್ನಾಟಕದಾದ್ಯಂತ ಮೋಡದ ವಾತಾವರಣ ಹೋಗಿ ಇದೀಗ ಮತ್ತೆ ಚಳಿ ಶುರುವಾಗಿದೆ. ಎಲ್ಲೆಡೆ ಬೆಳಗ್ಗೆ ಮಂಜು ಕವಿದ ವಾತಾವರಣವಿರಲಿದ್ದು, ಸೆಕೆಯೂ ಇರಲಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಅಷ್ಟಷ್ಟಾಗಿ ಹೆಚ್ಚಾಗುವ ಸಾಧ್ಯತೆ ಇದೆ.

ಹೌದು, ರಾಜ್ಯದಲ್ಲಿ ಈ ವರ್ಷ ಚಳಿಗಾಲ ಪೂರ್ಣಗೊಳ್ಳುವ ಮುನ್ನವೇ ಬೇಸಿಗೆ ಕಾಲಿಟ್ಟಂತೆ ಕಾಣುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಚಳಿಯ ಪ್ರಮಾಣದಲ್ಲಿ ತೀವ್ರವಾಗಿ ಕುಸಿತ ಕಂಡಿದ್ದು, ಬೇಸಿಗೆಯ ಸೆಕೆ ಕಾಡಲಾರಂಭಿಸಿದೆ. ಚಳಿಗಾಲ ಮುಗಿಯಲು ಇನ್ನೂ ಒಂದು ತಿಂಗಳು ಸಮಯವಿದ್ದರೂ ಹವಾಮಾನ ವೈಪರೀತ್ಯ ಕಂಡುಬಂದಿದೆ.

ರಾಜ್ಯದ ಉಷ್ಣವಲಯದ ಮಟ್ಟದಲ್ಲಿ ಹಗುರದಿಂದ ಮಧ್ಯಮ ಪೂರ್ವ ಅಥವಾ ಈಶಾನ್ಯ ಹವಾಮಾನ ಇರುತ್ತದೆ. ಹೀಗಾಗಿ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ. ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ದಟ್ಟ ಮಂಜು ಅಥವಾ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಲ್ಲದೇ, ರಾಜ್ಯದ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯೂ ಇದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಾದ್ಯಂತ ಚಳಿ ಮುಂದುವರಿಯಲಿದೆ.

TAGGED:Karnataka weather: Heavy rain forecast today in these districts of the state
Share This Article
Facebook Twitter Copy Link Print
Previous Article ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್
Next Article TUESDAY’S PREDICTION | ಶುಭ ದಿನ, 04-02-2025, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read

You Might Also Like

ಕರ್ನಾಟಕದೇಶಪ್ರಮುಖ

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read
ಕರ್ನಾಟಕಪ್ರಮುಖ

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?