Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Life style ʼವಾಸ್ತು ಪ್ರಕಾರʼ ಮನೆಯ ಮೆಟ್ಟಿಲಿನ ಅಡಿ ಈ ವಸ್ತು ಇಡಬೇಡಿ
ಲೈಫ್‌ಸ್ಟೈಲ್

Life style ʼವಾಸ್ತು ಪ್ರಕಾರʼ ಮನೆಯ ಮೆಟ್ಟಿಲಿನ ಅಡಿ ಈ ವಸ್ತು ಇಡಬೇಡಿ

Share
1 Min Read
SHARE

newsics.com

ಸುಂದರ ಮನೆ ಪ್ರತಿಯೊಬ್ಬರ ಕನಸು. ಮನೆ ಕಟ್ಟುವ ಭರದಲ್ಲಿ ಅನೇಕರು ವಾಸ್ತು ಶಾಸ್ತ್ರವನ್ನು ಮರೆತು ಬಿಡ್ತಾರೆ. ನಾವು ಮಾಡುವ ತಪ್ಪುಗಳಿಂದ ಜೀವನಪೂರ್ತಿ ತೊಂದರೆ ಅನುಭವಿಸಬೇಕಾಗುತ್ತದೆ. ಸಣ್ಣ ಪುಟ್ಟ ಬದಲಾವಣೆ ಮಾಡಿಕೊಂಡಲ್ಲಿ ಆರ್ಥಿಕ ವೃದ್ಧಿ ಜೊತೆಗೆ ಸುಖ-ಶಾಂತಿಯನ್ನು ಕಂಡುಕೊಳ್ಳಬಹುದಾಗಿದೆ.

ಅನೇಕರು ಮನೆಯ ಎಲ್ಲ ಜಾಗಗಳಲ್ಲಿಯೂ ಹಣವನ್ನಿಡ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ ಇದು ತಪ್ಪು. ಯಾವಾಗ್ಲೂ ಬೀರುವಿನಲ್ಲಿಯೇ ಹಣವಿಡಬೇಕು. ಯಾವಾಗ್ಲೂ ದಕ್ಷಿಣ-ಪಶ್ಚಿಮ ಗೋಡೆಗೆ ಬೀರು ಇರಬೇಕು. ಅಂದ್ರೆ ಬೀರುವಿನ ಬಾಗಿಲು ಉತ್ತರಕ್ಕೆ ತೆರೆದುಕೊಳ್ಳುವಂತಿರಬೇಕು. ಉತ್ತರ ದಿಕ್ಕು ಕುಬೇರನ ಸ್ಥಾನ.

ಮನೆಯಲ್ಲಿರುವ ನಲ್ಲಿಯಲ್ಲಿ ನೀರು ತೊಟ್ಟಿಕ್ಕದಂತೆ ನೋಡಿಕೊಳ್ಳಿ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ನಲ್ಲಿಯಲ್ಲಿ ನೀರು ತೊಟ್ಟಿಕ್ಕುತ್ತಿದ್ದರೆ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿನಲ್ಲಿ ಎಂದೂ ಮೆಟ್ಟಿಲುಗಳಿರಬಾರದು. ಉತ್ತರ ದಿಕ್ಕು ಸ್ವಚ್ಛ ಹಾಗೂ ಶುದ್ಧವಾಗಿರಬೇಕು. ಈ ದಿಕ್ಕಿನಲ್ಲಿ ಮೆಟ್ಟಿಲುಗಳಿದ್ದರೆ ಮನೆಯಲ್ಲಿ ಎಂದೂ ಸುಖ-ಶಾಂತಿ ನೆಲೆಸುವುದಿಲ್ಲ

ಮನೆಯ ಎಲ್ಲ ಜಾಗಗಳೂ ಸದಾ ಸ್ವಚ್ಛವಾಗಿರಬೇಕು. ಮನೆಯಲ್ಲಿ ಅದ್ರಲ್ಲೂ ಮೆಟ್ಟಿಲಿನ ಅಡಿಯಲ್ಲಿ ಹಾಳಾದ ವಸ್ತು ಹಾಗೂ ಹರಿದ ಬಟ್ಟೆಗಳನ್ನು ಸಂಗ್ರಹಿಸಿ ಇಡಬಾರದು. ಏಕೆಂದ್ರೆ ಸ್ವಚ್ಛವಾಗಿರುವ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರುತ್ತಾಳೆ.

ಮನೆಯ ಮುಖ್ಯ ದ್ವಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ದ್ವಾರ ವಾಸ್ತು ಪ್ರಕಾರದಂತಿರಲಿ. ಹಾಗೆ ಮುಖ್ಯ ದ್ವಾರವನ್ನು ಸದಾ ಸ್ವಚ್ಛವಾಗಿಡಿ. ರಂಗೋಲಿ ಹಾಕಿ ಸುಂದರವಾಗಿ ಅಲಂಕರಿಸಿ.

Life style ಮಗು ಹುಟ್ಟಿದ ತಕ್ಷಣ ಜೋರಾಗಿ ಅಳಲು ಕಾರಣವೇನು?

TAGGED:Life style Do not place this item under the stairs of the house according to Vastu
Share This Article
Facebook Twitter Copy Link Print
Previous Article Cab fecilities ವಿಮಾನಕ್ಕಿಂತಲೂ ಹೆಚ್ಚಿನ ಸೌಲಭ್ಯ ಹೊಂದಿದೆ ಈ ಕ್ಯಾಬ್!
Next Article Lifestyle ಕನಸುಗಳು ನೆನಪಿನಲ್ಲುಳಿಯುವುದಿಲ್ಲ ಯಾಕೆ.?

Popular Posts

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?