Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Life style ಕುಳಿತಲ್ಲೇ ಕಾಲು ಅಲ್ಲಾಡಿಸುತ್ತೀರಾ.? ಎಚ್ಚರ ಈ ಖಾಯಿಲೆ ಇರಬಹುದು
ಆರೋಗ್ಯಲೈಫ್‌ಸ್ಟೈಲ್

Life style ಕುಳಿತಲ್ಲೇ ಕಾಲು ಅಲ್ಲಾಡಿಸುತ್ತೀರಾ.? ಎಚ್ಚರ ಈ ಖಾಯಿಲೆ ಇರಬಹುದು

Share
1 Min Read
SHARE

newsics.com

ನಿಮ್ಮ ಅಕ್ಕಪಕ್ಕದಲ್ಲಿ ಕುಳಿತವರು ಕಾಲನ್ನು ಪದೇ ಪದೇ ಅಲ್ಲಾಡಿಸುತ್ತಿರುವುದನ್ನು ನೀವು ನೋಡಿರಬಹುದು. ಅಥವಾ ನೀವೇ ಪದೇ ಪದೇ ಕಾಲನ್ನು ಅಲ್ಲಾಡಿಸುತ್ತೀರಾದರೆ ಎಚ್ಚರ. ಇದು ರೆಸ್ಟ್ಲೆಸ್ ಸಿಂಡ್ರೋಮ್ ಲಕ್ಷಣವಾಗಿರಬಹುದು. ರೆಸ್ಟ್ಲೆಸ್ ಸಿಂಡ್ರೋಮ್ ನಿಂದ ಬಳಲುವವರಿಗೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚಿರುತ್ತದೆ.

ಕಬ್ಬಿಣದ ಕೊರತೆಯಿಂದ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ರೆಸ್ಟ್ಲೆಸ್ ಸಿಂಡ್ರೋಮ್ ನರ ವೈಜ್ಞಾನಿಕ ಖಾಯಿಲೆಯಾಗಿದೆ. ಪದೇ ಪದೇ ಕಾಲು ಅಲುಗಾಡಿಸುವುದರಿಂದ ವ್ಯಕ್ತಿಗೆ ನೆಮ್ಮದಿ ಸಿಗುತ್ತದೆ. ರಾತ್ರಿ ನಿದ್ರೆಯಲ್ಲಿ ಕೂಡ ಕೆಲವರು ಕಾಲು ಅಲುಗಾಡಿಸುತ್ತಾರೆ. 200-300 ಬಾರಿ ಕಾಲು ಅಲುಗಾಡಿಸಿದ ನಂತ್ರ ಕೆಲವರಿಗೆ ನಿದ್ರೆ ಬರುವುದಿದೆ.

ಈ ಖಾಯಿಲೆ ಶೇಕಡಾ 10 ರಷ್ಟು ಮಂದಿಯಲ್ಲಿ ಕಾಡುತ್ತದೆ. ಸಾಮಾನ್ಯವಾಗಿ 35 ವರ್ಷ ವಯಸ್ಸಿನ ನಂತ್ರ ಈ ಖಾಯಿಲೆ ಕಾಣಿಸಿಕೊಳ್ಳುವುದು ಹೆಚ್ಚು. ಕಬ್ಬಿಣದ ಕೊರತೆ ಜೊತೆಯಲ್ಲಿ ಮೂತ್ರಪಿಂಡ ಸಮಸ್ಯೆ. ಗರ್ಭವತಿಯರಲ್ಲಿ ಕೊನೆ ತಿಂಗಳಿನಲ್ಲಾಗುವ ಹಾರ್ಮೋನ್ ಬದಲಾವಣೆಗಳಿಂದಲೂ ಇದು ಕಾಣಿಸಿಕೊಳ್ಳುತ್ತದೆ. ಇದ್ರಿಂದ ಸರಿಯಾಗಿ ನಿದ್ರೆ ಬರುವುದಿಲ್ಲ. ರಾತ್ರಿ ನಿದ್ರೆಗೆಟ್ಟವರು ಬೆಳಿಗ್ಗೆ ತೂಕಡಿಸುತ್ತಾರೆ ರಕ್ತ ಪರೀಕ್ಷೆ ಮೂಲಕ ಇದನ್ನು ಪತ್ತೆ ಹಚ್ಚಲಾಗುತ್ತದೆ. ಭಯಪಡುವ ಅಗತ್ಯವಿಲ್ಲ. ಇದಕ್ಕೆ ಸೂಕ್ತ ಚಿಕಿತ್ಸೆ ಇದೆ.

Life style ಮಗು ಹುಟ್ಟಿದ ತಕ್ಷಣ ಜೋರಾಗಿ ಅಳಲು ಕಾರಣವೇನು?

TAGGED:Lifestyle Do you shake your leg while sitting? Beware of this disease
Share This Article
Facebook Twitter Copy Link Print
Previous Article Lifestyle ಕನಸುಗಳು ನೆನಪಿನಲ್ಲುಳಿಯುವುದಿಲ್ಲ ಯಾಕೆ.?
Next Article Health tips ಗರ್ಭಿಣಿಯರಿಗೆ ಕೇಸರಿ ಬೆರೆಸಿದ ಹಾಲು ಕೊಡುವುದೇಕೆ..?

Popular Posts

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?