Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shivlinga Temple ಶಿವಲಿಂಗದ ಬಳಿ ಪುಂಡರಿಂದ ಮದ್ಯ ಸೇವನೆ; ದೇವಸ್ಥಾನದಲ್ಲೇ ರಾಶಿ ರಾಶಿ ಬಾಟಲಿ
ಕರ್ನಾಟಕಪ್ರಮುಖ

Shivlinga Temple ಶಿವಲಿಂಗದ ಬಳಿ ಪುಂಡರಿಂದ ಮದ್ಯ ಸೇವನೆ; ದೇವಸ್ಥಾನದಲ್ಲೇ ರಾಶಿ ರಾಶಿ ಬಾಟಲಿ

Share
0 Min Read
SHARE

newsics.com

ಚಾಮರಾಜನಗರ: ಪುರಾತನ ಶಿವ ದೇವಾಲಯದಲ್ಲಿ ಶಿವಲಿಂಗದ ಮುಂದೆಯೇ ಪುಂಡರು ಮದ್ಯಪಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಚಾಮರಾಜನಗರದ ಉಪ್ಪಾರ ಬೀದಿಯಲ್ಲಿರುವ ದೇವಸ್ಥಾನದಲ್ಲಿ ನಡೆದಿದೆ.

ಮೈಸೂರು ಮಹಾರಾಜರು ನಿರ್ಮಿಸಿರುವ ಈ ಶಿವ ದೇವಾಲಯ ಈಗ ಪಾಳುಬಿದ್ದಂತಾಗಿದ್ದು, ಅದನ್ನು ಪುಂಡರು ಮದ್ಯಪಾನ ಮಾಡುವ ಅಡ್ಡೆಯನ್ನಾಗಿ ಮಾಡಿಕೊಂಡಿದ್ದಾರೆ.

ದೇವಾಲಯ, ದೇವರು ಎಂಬ ಕಿಂಚಿತ್ತೂ ಭಯ-ಭಕ್ತಿಯೂ ಇಲ್ಲದೇ ಹಾಡಹಗಲೇ ಶಿವಲಿಂಗದ ಬಳಿ ಮನಸೋ ಇಚ್ಚೆ ಮದ್ಯಪಾನ ಮಾಡಿ, ಹುಚ್ಚಾಟ ಮೆರೆದಿದ್ದಾರೆ.

ಮಾಧ್ಯಮದವರ ಕ್ಯಾಮರಾ ಕಾಣುತ್ತಿದ್ದಂತೆ ಮದ್ಯದ ಬಾಟಲಿಗಳನ್ನು ಶಿವಲಿಂಗದ ಬಳಿ ಬಿಟ್ಟು ಎದ್ದುಬಿದ್ದು ಪರಾರಿಯಾಗಿದ್ದಾರೆ.

TAGGED:Liquor consumption by thugs near Shivlinga; Piles of bottles in the temple
Share This Article
Facebook Twitter Copy Link Print
Previous Article ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ ನರ್ಸ್
Next Article Nayanathara: ನಯನತಾರಾಗೆ ಇಬ್ರು ಹೆಣ್ಮಕ್ಳಿದ್ದಾರಾ?

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?