Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda Case ಮುಡಾ ಕೇಸ್: ಸಿದ್ದರಾಮಯ್ಯ ಮೊದಲ ಅವಧಿಯಲ್ಲೇ 50:50 ಸೈಟ್ ಹಂಚಿಕೆ
ಕರ್ನಾಟಕಪ್ರಮುಖ

Muda Case ಮುಡಾ ಕೇಸ್: ಸಿದ್ದರಾಮಯ್ಯ ಮೊದಲ ಅವಧಿಯಲ್ಲೇ 50:50 ಸೈಟ್ ಹಂಚಿಕೆ

Share
1 Min Read
SHARE

newsics.com

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಾರಿ ನಿರ್ದೇಶನಾಲಯ ಕಚೇರಿಯ ಅಧಿಕಾರಿಗಳು 50:50 ಅನುಪಾತ ಮಾದರಿಯ ಸೈಟ್ ಹಂಚಿಕೆಯ ಮೂಲವನ್ನು ಕೆದಕಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಸುಎಂ ಆಗಿದ್ದ ಮೊದಲ ಅವಧಿಯಲ್ಲಿ ಈ ಸೈಟ್ ಹಂಚಿಕೆಯಾಗಿದೆ ಎಂದು ಮುಡಾ ತನಿಖೆಯ ವೇಳೆ ಬಹಿರಂಗವಾಗಿದೆ.

ಹೌದು 2016 ರಿಂದಲೂ ಈ 50-50 ಸೈಟ್ ಹಂಚಿಕೆಯಾಗಿದೆ. ಸಿದ್ದರಾಮಯ್ಯ ಮೊದಲು ಅವಧಿಯಲ್ಲಿ 50:50 ಸೈಟ್ ಹಂಚಿಕೆಯಾಗಿದೆ. 2022ರ ಅವಧಿಯಲ್ಲಿ ದಿನೇಶ್ ಅವರಿಂದ 812 ಸೈಟ್ ಹಂಚಿಕೆಯಾಗಿದೆ. 550 ದಿನದಲ್ಲಿ ಬರೋಬ್ಬರಿ 812ಸೆಂಟ್ ಹಂಚಿದ ಮಾಜಿ ಆಯುಕ್ತ ದಿನೇಶ್. ದಿನೇಶ್ ಅವಧಿಯ 50:50 ಸೈಟ್ ಸೀಜ್ ಗೆ ಇಡಿ ಸಿದ್ಧತೆ ಮಾಡಿಕೊಂಡಿದ್ದು ಪ್ರತಿನಿತ್ಯವೂ ಮೂಡಾದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. 2016 ರಲ್ಲಿ ಆಯುಕ್ತರಾಗಿದ್ದ ಮಹೇಶದಿಂದ 8ಸೈಟ್, 2018ರಲ್ಲಿ ಕಾಂತರಾಜುರಿಂದ 10 ಸೈಟ್ ಹಾಗೂ 2020ರ ಅವಧಿಯಲ್ಲಿ ನಟೇಶ್ ರಿಂದ 58 ಸೈಟ್ ಹಂಚಿಕೆಯಾಗಿದೆ.

TAGGED:Muda Case: Siddaramaiah 50:50 site sharing in first term
Share This Article
Facebook Twitter Copy Link Print
Previous Article Health tips ಗರ್ಭಿಣಿಯರಿಗೆ ಕೇಸರಿ ಬೆರೆಸಿದ ಹಾಲು ಕೊಡುವುದೇಕೆ..?
Next Article Bomb Threat ಕಲಬುರಗಿಯ ಖಾಸಗಿ ಶಾಲೆಗೆ ಇ -ಮೇಲ್ ಮೂಲಕ ಬಾಂಬ್ ಬೆದರಿಕೆ

Popular Posts

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

You Might Also Like

ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Social Networks

Facebook-f Instagram Twitter
Welcome Back!

Sign in to your account

Lost your password?