Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Class room marriage ವಿದ್ಯಾರ್ಥಿ ಜತೆ ತರಗತಿಯಲ್ಲೇ ಮದುವೆ ಬೆನ್ನಲ್ಲೇ ರಾಜೀನಾಮೆಗೆ ಮುಂದಾದ ಪ್ರಾಧ್ಯಾಪಕಿ!
ದೇಶ

Class room marriage ವಿದ್ಯಾರ್ಥಿ ಜತೆ ತರಗತಿಯಲ್ಲೇ ಮದುವೆ ಬೆನ್ನಲ್ಲೇ ರಾಜೀನಾಮೆಗೆ ಮುಂದಾದ ಪ್ರಾಧ್ಯಾಪಕಿ!

Share
1 Min Read
SHARE

newsics.com

ಕೋಲ್ಕತ್ತಾ: ತರಗತಿಯೊಳಗೆ ವಿದ್ಯಾರ್ಥಿಯನ್ನು ‘ಮದುವೆಯಾಗುತ್ತಿರುವ’ ವೀಡಿಯೊ ವೈರಲ್ ಆದ ಬೆನ್ನಲ್ಲೇ ಪಶ್ಚಿಮ ಬಂಗಾಳದ ವಿಶ್ವವಿದ್ಯಾಲಯವೊಂದರ ಹಿರಿಯ ಮಹಿಳಾ ಪ್ರಾಧ್ಯಾಪಕಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಮೌಲಾನಾ ಅಬುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯ ಆಡಳಿತದಲ್ಲಿರುವ ನಾಡಿಯಾದ ಹರಿಂಗತಾ ತಂತ್ರಜ್ಞಾನ ಕಾಲೇಜಿನ ಮನೋವಿಜ್ಞಾನ ವಿಭಾಗದಲ್ಲಿ ಪಾಯಲ್ ಬ್ಯಾನರ್ಜಿ ಅವರು ಕಾಲೇಜು ವಿದ್ಯಾರ್ಥಿನಿಯೊಂದಿಗೆ ತರಗತಿಯಲ್ಲಿ ಹಿಂದೂ ಬಂಗಾಳಿ ವಿವಾಹ ವಿಧಿವಿಧಾನಗಳನ್ನು ಮಾಡುತ್ತಿರುವ ವಿಡಿಯೋ ಜನವರಿ 28ರಂದು ವೈರಲ್ ಆಗಿತ್ತು. ತರಗತಿಯಲ್ಲಿ ಪರಿಕಲ್ಪನೆಗಳನ್ನು ವಿವರಿಸಲು ಉದ್ದೇಶಿಸಲಾದ ‘ಮಾನಸಿಕ ನಾಟಕ’ ಇದಾಗಿತ್ತು. ಆದರೆ ಇದನ್ನು ದುರುದ್ದೇಶಕಪೂರ್ವಕವಾಗಿ ವೈರಲ್ ಮಾಡಲಾಗಿದೆ ಎಂದು ಪ್ರಾಧ್ಯಾಪಕಿ ಹೇಳಿದ್ದಾರೆ.

ನಾವು ಫ್ರೆಷರ್ ಪಾರ್ಟಿಗಾಗಿ ಯೋಜಿಸಿದ್ದ ನಾಟಕ. ಇದನ್ನು ನನ್ನ ವಿರುದ್ಧದ ಪಿತೂರಿಯ ಭಾಗವಾಗಿ ಉದ್ದೇಶಪೂರ್ವಕವಾಗಿ ವೈರಲ್ ಮಾಡಲಾಗಿದೆ. ನನ್ನ ಮಾನಹಾನಿ ಮಾಡಲು ಪ್ರಯತ್ನಿಸಿದವರ ವಿರುದ್ಧ ನಾನು ಪೊಲೀಸ್ ದೂರು ನೀಡುತ್ತೇನೆ ಎಂದು ಪ್ರಾಧ್ಯಾಪಕಿ ಕೂಡ ಹೇಳಿದ್ದಾರೆ. ಯಾವುದೇ ಅನುಚಿತತೆ, ಅನೈತಿಕ ನಡವಳಿಕೆ ಇಲ್ಲ ಮತ್ತು ಇದು ಸಂಪೂರ್ಣವಾಗಿ ಕಾಲೇಜಿಗೆ ಸಂಬಂಧ ಪಟ್ಟ ನಾಟಕದ ಭಾಗವಾಗಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article Life style ಬೆಳಗ್ಗೆ ಬೇಗ ಏಳಬೇಕಾ? ಹೀಗೆ ಮಾಡಿ…
Next Article Kannada language ಕನ್ನಡ ಮಾತಾಡು ಎಂದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿಂದಿವಾಲಾ!

Popular Posts

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read

You Might Also Like

ದೇಶಪ್ರಮುಖ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?