election campaign, ಎಲೆಕ್ಷನ್ ಕ್ಯಾಂಪೇನ್ ವೇಳೆ ಮಹಿಳೆಗೆ ಕಿಸ್ ಕೊಟ್ಟ ಎಎಪಿ ಶಾಸಕ

newsics.com ದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಎಎಪಿ ಶಾಸಕ ದಿನೇಶ್ ಮೊಹಾನಿಯಾ ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಈ ಸಂಬಂಧ ದಿನೇಶ್ ಮೊಹಾನಿಯಾ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಕೆಟ್ಟದಾಗಿ ಸನ್ನೆ ಮಾಡಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಎಎಪಿ ಶಾಸಕನ ವಿರುದ್ಧ ಪೊಲೀಸರು ಕಿರುಕುಳ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಪ್ರಚಾರದ ಸಮಯದಲ್ಲಿ ಶಾಸಕರು ನನಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆಮದು ಮಹಿಳೆ ಆರೋಪಿಸಿದ್ದಾರೆ. … Continue reading election campaign, ಎಲೆಕ್ಷನ್ ಕ್ಯಾಂಪೇನ್ ವೇಳೆ ಮಹಿಳೆಗೆ ಕಿಸ್ ಕೊಟ್ಟ ಎಎಪಿ ಶಾಸಕ