Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Micro Finance Harassment ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆ ಹೆಸರು ಬದಲಿಸಿದ ಸರ್ಕಾರ
ಕರ್ನಾಟಕಪ್ರಮುಖ

Micro Finance Harassment ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆ ಹೆಸರು ಬದಲಿಸಿದ ಸರ್ಕಾರ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರಲು ಮುಂದಾಗಿದೆ. ಇದೀಗ ಸುಗ್ರೀವಾಜ್ಞೆಯ ಹೆಸರನ್ನು ಬದಲಿಸಲು ಸರ್ಕಾರ ತೀರ್ಮಾನಿಸಿದೆ.

ಮೈಕ್ರೋ ಸಾಲ ಮತ್ತು ಸಣ್ಣಸಾಲ (ದಬ್ಬಾಳಿಕೆ ಕ್ರಮಗಳ ತಡೆಗಟ್ಟುವಿಕೆ) ಸುಗ್ರೀವಾಜ್ಞೆ ಎಂದು ಹೆಸರು ಬದಲಿಸಿದೆ.

ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದು ಎಂಬ ಲೆಕ್ಕಾಚಾರದಿಂದ ಹೆಸರು ಬದಲಾವಣೆ ಮಾಡಲು ಮುಂದಾಗಿದೆ.

ಮೈಕ್ರೋ ಫೈನಾನ್ಸ್ ಗಳು RBI ಅಡಿಯಲ್ಲಿ ನೋಂದಣಿಯಾಗಿರುತ್ತವೆ. ಹೀಗಾಗಿ ಅವುಗಳ ವಿರುದ್ಧ ಕಾನೂನು ಕ್ರಮ ಜರಿಗಿಸುವುದು ಕಷ್ಟವಾಗುತ್ತದೆ. ಹೀಗಾಗಿ ಸುಗ್ರೀವಾಜ್ಞೆಯಲ್ಲಿ ಸಣ್ಣ ಸಾಲ ಎಂಬ ಪದವನ್ನು ಸರ್ಕಾರ ಸೇರಿಸಿದೆ ಎಂದು ತಿಳಿದುಬಂದಿದೆ.

TAGGED:Curb on Micro Finance Harassment: Govt renames Ordinance
Share This Article
Facebook Twitter Copy Link Print
Previous Article Life style ನಿಮ್ಮ ಕನಸಲ್ಲಿ ಯಾರಾದ್ರು ಮೃತಪಟ್ಟಂತೆ ಕಾಣಿಸಿದ್ರೆ ಏನಾಗುತ್ತೆ..?
Next Article Nalapad ಬಿಟ್ ಕಾಯಿನ್ ಕೇಸ್ : ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ನೋಟಿಸ್

Popular Posts

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

You Might Also Like

ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Social Networks

Facebook-f Instagram Twitter
Welcome Back!

Sign in to your account

Lost your password?