Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಜೆಸಿಬಿ ಜತೆ ಆನೆ ಕಾಳಗ;‌ ಇದರಲ್ಲಿ ಗೆದ್ದಿದ್ಯಾರು? ವಿಡಿಯೋ ನೋಡಿ
ವೈರಲ್

Viral video ಜೆಸಿಬಿ ಜತೆ ಆನೆ ಕಾಳಗ;‌ ಇದರಲ್ಲಿ ಗೆದ್ದಿದ್ಯಾರು? ವಿಡಿಯೋ ನೋಡಿ

Share
1 Min Read
SHARE

newsics.com

ಆನೆ ಮತ್ತು ಜೆಸಿಬಿ ನಡುವಿನ ಸಂಘರ್ಷದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಒಡಿಶಾ ಮೂಲದ್ದು ಎಂದು ಹೇಳಲಾಗುತ್ತಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಆನೆಯೊಂದು ಜೋರಾಗಿ ಜೆಸಿಬಿ ವಾಹನಕ್ಕೆ ಡಿಕ್ಕಿ ಹೊಡೆದಿರೋದನ್ನು ಗಮನಿಸಬಹುದು. ಆನೆ ತಮ್ಮ ಸಮೀಪ ಬರುತ್ತಿರೋದನ್ನು ಗಮನಿಸಿದ ಚಾಲಕ ಜೆಸಿಬಿ ವಾಹನದ ಮುಂಭಾಗವನ್ನು ಮೇಲೆ ಮಾಡುತ್ತಾನೆ. ಆನೆಯೂ ಸಹ ತನ್ನ ಸೊಂಡಿಲಿನಿಂದ ಬಲವಾಗಿಯೇ ದಾಳಿ ಮಾಡುತ್ತದೆ. ಆನೆಯ ಪ್ರಬಲ ದಾಳಿಯಿಂದ ಇಡೀ ಜೆಸಿಬಿ ಅಲುಗಾಡುತ್ತದೆ. ಆನೆಯ ತಳ್ಳುವಿಕೆಯಿಂದ ಜೆಸಿಬಿ ಮೇಲೆ ಹೋಗುತ್ತಿದ್ದಂತೆ ಸುತ್ತಲೂ ಧೂಳು ಉಂಟಾಗುತ್ತದೆ.
ವೈರಲ್ ಆಗಿರುವ ವಿಡಿಯೋವನ್ನು @sujandutta.pc._lover_ ಹೆಸರಿನ ಇನ್‌ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. JCV Vs Elephant ಶೀರ್ಷಿಕೆಯಡಿ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋಗೆ 4.1 ಲಕ್ಷಕ್ಕೂ ಅಧಿಕ ಲೈಕ್ಸ್ ಮತ್ತು ಅನೇಕ ಕಮೆಂಟ್‌ಗಳು ಬಂದಿವೆ.

https://www.instagram.com/reel/DFjTW_cSYJF/?igsh=MWxlNHZ3YzluNmRqZg==

Lifestyle | ಮನೆ ಬಳಿ ಈ ಗಿಡಗಳಿದ್ದರೆ ಹುಷಾರು, ಹಾವುಗಳಿರಬಹುದು!

Nayanatara ಟಾಕ್ಸಿಕ್‌ಗಾಗಿ ಯಶ್ ಹುಡುಕಿಕೊಂಡು ಬೆಂಗಳೂರಿಗೆ ಬಂದ ನಯನತಾರಾ

415 ರೂಪಾಯಿಗೆ ತಟ್ಟೆ ಖರೀದಿಸಿದವನಿಗೆ 3.8 ಲಕ್ಷದ ನಿಧಿ ಪ್ರಾಪ್ತಿ

TAGGED:Elephant fight with JCB; who won in this?
Share This Article
Facebook Twitter Copy Link Print
Previous Article Vidhana Soudha ವಿಧಾನಸೌಧದಲ್ಲಿ ಬೀದಿ ನಾಯಿಗಳಿಗೆ ಸಿಗಲಿದೆ ಶೆಲ್ಟರ್‌ ಭಾಗ್ಯ
Next Article ಮುಟ್ಟಾದಾಗ ರೂಮಿನಲ್ಲೇ ಇರ್ಬೇಕು ಎಂದ ಪತಿಗೆ ಡಿವೋರ್ಸ್ ಕೊಟ್ಟ ಪತ್ನಿ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?