newsics.com
ಚಿತ್ರದುರ್ಗ: ನಟ ಡಾಲಿ ಧನಂಜಯ್ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಡಾಲಿ ಧನಂಜಯ್ ಅವರು ಮಂಗಳವಾರ ಆಗಮಿಸಿದ್ದರು.
ಡಾಲಿ ಜತೆ ಸೆಲ್ಪಿಗೆ ಫ್ಯಾನ್ಸ್ ಮುಗಿ ಬಿದ್ದಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ
ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿಯಲ್ಲಿ ನಡೆಯಲಿದ್ದು, ಈಗಾಗಲೇ ವಿಶೇಷ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸುತ್ತಿದ್ದಾರೆ.
ಇತ್ತೀಚೆಗೆ ಡಾಲಿ ಧನಂಜಯ್ ತಮ್ಮ ಹುಟ್ಟೂರು ಅರಸೀಕೆರೆ ತಾಲೂಕಿನ ಕಾಳೇನಹಳ್ಳಿಹಟ್ಟಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿ ಎಲ್ಲರ ಮೆಚ್ಚುಗೆ ಗಳಿಸಿದ್ದರು.
Karnataka Weather Update : ಬೇಸಿಗೆಗೂ ಮುನ್ನ ರಾಜ್ಯದಲ್ಲಿ ರಣಬಿಸಿಲು
IT raid ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ: ಬೆಚ್ಚಿಬಿದ್ದ ತೆರಿಗೆ ವಂಚಕರು
Nayantara ಟಾಕ್ಸಿಕ್ ಗಾಗಿ ಯಶ್ ಹುಡುಕಿಕೊಂಡು ಬೆಂಗಳೂರಿಗೆ ಬಂದ ನಯನತಾರಾ
Delhi election ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ, ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು