ಸ್ನೇಹಿತನೊಂದಿಗೆ ಅಕ್ರಮ ಸಂಬಂಧ: ನಡುರಸ್ತೆಯಲ್ಲೇ ಪತ್ನಿ ಇರಿದು ಕೊಂದ ಪತಿ
newsics.com ಆನೇಕಲ್ (ಬೆಂಗಳೂರು ಗ್ರಾಮಾಂತರ): ಸ್ನೇಹಿತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ತನ್ನ ಪತ್ನಿಯನ್ನು ನಡುರಸ್ತೆಯಲ್ಲಿ ಪತಿಯೊಬ್ಬ ಚಾಕುವಿನಿಂದ ಏಳೆಂಟು ಬಾರಿ ಇರಿದು ಬರ್ಬರವಾಗಿ ಕೊಂದಿರುವ ಘಟನೆ ಬೆಂಗಳೂರಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ. 6 ವರ್ಷದ ಮಗುವನ್ನ ಶಾಲೆಗೆ ಬಿಡಲು ಹೋಗುತ್ತಿದ್ದ ಹೆಂಡತಿಯನ್ನು ಅಡ್ಡಗಟ್ಟಿ ಚಾಕುವಿನಿಂದ ಚುಚ್ಚಿ, ಚುಚ್ಚಿ ಕ್ರೌರ್ಯ ಮೆರೆದಿದ್ದಾನೆ. ಸ್ನೇಹಿತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಪತಿ ಈ ಕೃತ್ಯ ಎಸಗಿದ್ದಾನೆ. ಶ್ರೀಗಂಗಾ (29) ಕೊಲೆಯಾದ ಮಹಿಳೆ. ಮೋಹನ್ ರಾಜು (32) ಪತ್ನಿಯನ್ನು ಕೊಲೆಗೈದ ಪತಿ ಮಹಾಶಯ. … Continue reading ಸ್ನೇಹಿತನೊಂದಿಗೆ ಅಕ್ರಮ ಸಂಬಂಧ: ನಡುರಸ್ತೆಯಲ್ಲೇ ಪತ್ನಿ ಇರಿದು ಕೊಂದ ಪತಿ
Copy and paste this URL into your WordPress site to embed
Copy and paste this code into your site to embed