Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IT raid ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ: ಬೆಚ್ಚಿಬಿದ್ದ ತೆರಿಗೆ ವಂಚಕರು
ಕರ್ನಾಟಕಪ್ರಮುಖ

IT raid ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ: ಬೆಚ್ಚಿಬಿದ್ದ ತೆರಿಗೆ ವಂಚಕರು

Share
1 Min Read
SHARE

newsics.com

ಬೆಂಗಳೂರು: ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಆರ್.ಟಿ.ನಗರ, ಇಲವಾಲ, ರಾಮಕೃಷ್ಣನಗರ ಸೇರಿದಂತೆ 30ಕ್ಕೂ ಹೆಚ್ಚು ಕಡೆ ಬುಧವಾರ ಬೆಳ್ಳಂಬೆಳಗ್ಗೆ (ಫೆ.5) ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಬಿಲ್ಡರ್‌ಗಳ ಮನೆ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.

ಮನೆ, ಕಚೇರಿ, ಕಲ್ಯಾಣ ಮಂಟಪ ಸೇರಿ ಎಲ್ಲಾ ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಸುಮಾರು 90 ವಾಹನಗಳಲ್ಲಿ ಹೋಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮನೆ, ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ದೆಹಲಿ, ಚೆನೈ, ಗೋವಾ, ಕೋಲ್ಕತ್ತಾದಿಂದ ಬಂದ ಅಧಿಕಾರಿಗಳ ತಂಡ ಬೆಳಗ್ಗೆ 5 ಗಂಟೆಗೆ ದಾಳಿ ನಡೆಸಿದ್ದು ಭ್ರಷ್ಟರಿಗೆ ಐಟಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಐಟಿ ದಾಳಿ ನಡೆದಿದ್ದು ಮನೆ ಕಚೇರಿಗಳ ಶೋಧ ಕಾರ್ಯ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗುವ ರೀತಿ ಕಾರ್ ಗಳನ್ನು ಸಿಂಗರಿಸಿಕೊಂಡು ಬಂದು ದಾಳಿ ನಡೆಸಲಾಗಿದೆ.

ಮಾಹಿತಿ ಸೋರಿಕೆ ಹಿನ್ನೆಲೆಯಲ್ಲಿ ಮದುವೆಗೆ ಹೋಗುವ ಕಾರಿನ ರೀತಿ ಸಿಂಗರಿಸಿ ದಾಳಿ ನಡೆಸಲಾಗಿದೆ.

Nayantara ಟಾಕ್ಸಿಕ್ ಗಾಗಿ ಯಶ್ ಹುಡುಕಿಕೊಂಡು ಬೆಂಗಳೂರಿಗೆ ಬಂದ ನಯನತಾರಾ

Delhi election ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ, ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು

Life style ಬೆಳಗ್ಗೆ ಬೇಗ ಏಳಬೇಕಾ? ಹೀಗೆ ಮಾಡಿ…

Life style ಅಂಗೈನಲ್ಲಿ ತುರಿಕೆಯಾಗುತ್ತಿದೆಯಾ?: ಇದರರ್ಥ ಏನು?

TAGGED:IT attacks in more than 30 sides of the state: startled tax fraudsters
Share This Article
Facebook Twitter Copy Link Print
Previous Article Nayanatara ಟಾಕ್ಸಿಕ್‌ಗಾಗಿ ಯಶ್ ಹುಡುಕಿಕೊಂಡು ಬೆಂಗಳೂರಿಗೆ ಬಂದ ನಯನತಾರಾ
Next Article Karnataka Weather Update : ಬೇಸಿಗೆಗೂ ಮುನ್ನ ರಾಜ್ಯದಲ್ಲಿ ರಣಬಿಸಿಲು

Popular Posts

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

You Might Also Like

ಕರ್ನಾಟಕಪ್ರಮುಖ

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?