IT raid ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ: ಬೆಚ್ಚಿಬಿದ್ದ ತೆರಿಗೆ ವಂಚಕರು

newsics.com ಬೆಂಗಳೂರು: ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಆರ್.ಟಿ.ನಗರ, ಇಲವಾಲ, ರಾಮಕೃಷ್ಣನಗರ ಸೇರಿದಂತೆ 30ಕ್ಕೂ ಹೆಚ್ಚು ಕಡೆ ಬುಧವಾರ ಬೆಳ್ಳಂಬೆಳಗ್ಗೆ (ಫೆ.5) ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಬಿಲ್ಡರ್‌ಗಳ ಮನೆ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಮನೆ, ಕಚೇರಿ, ಕಲ್ಯಾಣ ಮಂಟಪ ಸೇರಿ ಎಲ್ಲಾ ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಸುಮಾರು 90 ವಾಹನಗಳಲ್ಲಿ ಹೋಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮನೆ, ಕಚೇರಿಗಳಲ್ಲಿ ಶೋಧ … Continue reading IT raid ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ: ಬೆಚ್ಚಿಬಿದ್ದ ತೆರಿಗೆ ವಂಚಕರು