actress soundarya wedding ನಟಿ ಜಯಮಾಲಾ ಮಗಳು ಮದುವೆಯಾಗ್ತಿರೋ ಹುಡುಗ ಇವ್ರೇ ನೋಡಿ

newsics.com ಬೆಂಗಳೂರು: ಹಿರಿಯ ನಟಿ ಹಾಗೂ ರಾಜಕಾರಣಿಯಾಗಿರುವ ಜಯಮಾಲಾ ಅವರ ಪುತ್ರಿ, ನಟಿ ಸೌಂದರ್ಯ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ನಟಿ ಸೌಂದರ್ಯ ಅವರ ಮದುವೆಯ ಆಮಂತ್ರಣ ಪತ್ರಿಕೆಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಬುಧವಾರ ನಟಿ ಸೌಂದರ್ಯ ಹಾಗೂ ವೃಷಭ್‌ ಅವರ ಅರಿಶಿಣ ಶಾಸ್ತ್ರದ ಕಾರ್ಯಕ್ರಮ ನೆರವೇರಿದೆ. ಇದರ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿವೆ. ಫೆ.7ರಂದು ಸೌಂದರ್ಯ ಅವರ ಮದುವೆ ವೃಷಭ್ ಜತೆ ಪ್ಯಾಲೇಸ್ ಗ್ರೌಂಡ್‌ನ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. … Continue reading actress soundarya wedding ನಟಿ ಜಯಮಾಲಾ ಮಗಳು ಮದುವೆಯಾಗ್ತಿರೋ ಹುಡುಗ ಇವ್ರೇ ನೋಡಿ