Karnataka Weather Update : ಬೇಸಿಗೆಗೂ ಮುನ್ನ ರಾಜ್ಯದಲ್ಲಿ ರಣಬಿಸಿಲು
newsics.com ಬೆಂಗಳೂರು: ಬೇಸಿಗೆಗೂ ಮುನ್ನವೇ ರಣಬಿಸಿಲು ರಾಜ್ಯದ ಜನರನ್ನು ಸುಡುತ್ತಿದೆ. ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ 30 ಡಿಗ್ರಿ ಸೆ.ಮೀರಿದೆ. ಚಳಿಯಿಂದ ನಡುಗುತ್ತಿದ್ದ ಜನರು ಬಿಸಿಲಿನ ಶಾಖಕ್ಕೆ ಹೈರಾಣಾಗಿದ್ದಾರೆ. ಫೆಬ್ರವರಿ ತಿಂಗಳಿನಿಂದಲೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಈ ಬಾರಿ ಬೇಸಿಗೆಯಲ್ಲಿ ಇನ್ನೂ ಹೆಚ್ಚಿನ ತಾಪಮಾನ ದಾಖಲಾಗುವುದರಲ್ಲಿ ಅಚ್ಚರಿ ಇಲ್ಲ. ಕಲಬುರಗಿ 36.8, ಬಾಗಲಕೋಟೆ 34.8, ರಾಯಚೂರು 34.0. ವಿಜಯಪುರ 33.5, ಬೀದರ್ 33.4 ಸೆ.ಉಷ್ಣಾಂಶ ದಾಖಲಾಗಿದೆ. ಫೆಬ್ರವರಿ ತಿಂಗಳಲ್ಲಿ 25 … Continue reading Karnataka Weather Update : ಬೇಸಿಗೆಗೂ ಮುನ್ನ ರಾಜ್ಯದಲ್ಲಿ ರಣಬಿಸಿಲು
Copy and paste this URL into your WordPress site to embed
Copy and paste this code into your site to embed