ಬೈಕ್‌ಗೆ KSRTC ಬಸ್ ಡಿಕ್ಕಿ: 3 ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಸಾವು

newsics.com ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಡೀ ಕುಟುಂಬವೇ ಸಾವಿನ ಮನೆ ಸೇರಿದೆ. ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಒಂದು ವರ್ಷದ ಮಗು ಹನುಮಂತ(1), ಹನುಮಂತ ತಂದೆ ಆಂಜನೇಯ (35) ತಾಯಿ ಗಂಗಮ್ಮ (28), ಹನುಮಂತನ ಸಹೋದರನ ಮಕ್ಕಳಾದ ಪವಿತ್ರ (5) ಹಾಗೂ ರಾಯಪ್ಪ (3) ಮೃತಪಟ್ಟವರು. ಮೂವರು ಮಕ್ಕಳು ಸೇರಿ … Continue reading ಬೈಕ್‌ಗೆ KSRTC ಬಸ್ ಡಿಕ್ಕಿ: 3 ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಸಾವು