Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > maha kumbhamela 2025 ಪುಣ್ಯಸ್ನಾನ ಮಾಡಿದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್
ದೇಶ

maha kumbhamela 2025 ಪುಣ್ಯಸ್ನಾನ ಮಾಡಿದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್

Share
1 Min Read
SHARE

newsics.com

ಮುಂಬೈ: ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮಹಾಕುಂಭದಲ್ಲಿ ಸ್ನಾನ ಮಾಡಿ, ಇದನ್ನು ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಕಾರ್ಯಕ್ರಮ ಎಂದು ಬಣ್ಣಿಸಿದ್ದಾರೆ.

“ಈ ಪವಿತ್ರ ಕಾರ್ಯಕ್ರಮದ ಭಾಗವಾಗಿರುವುದು ವಿಶೇಷ ಅನುಭವ. ಈ ಭವ್ಯ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಅಭಿನಂದನೆಗಳು. ಹೆಚ್ಚು ಹೆಚ್ಚು ಜನರು ಇಲ್ಲಿಗೆ ಬಂದು ಇದನ್ನು ವಿಶ್ವಪ್ರಸಿದ್ಧಿಗೊಳಿಸುತ್ತಾರೆ ಎಂಬ ಭರವಸೆ ಇದೆ ಎಂದು ಸೈನಾ ಹೇಳಿದರು.

ಇಂದು ಸಂಜೆ ತಂದೆಯವರೊಂದಿಗೆ ತ್ರಿವೇಣಿ ಸಂಗಮಕ್ಕೆ ಹೋಗುತ್ತಿದ್ದೇನೆ ಮತ್ತು ಮುಂದೆ ತಾಯಿಯವರೊಂದಿಗೆ ಕೂಡ ಇಲ್ಲಿಗೆ ಬರುವ ಆಸೆ ಇದೆ ಎಂದು ಹೇಳಿದರು.

ಇದು ತುಂಬಾ ದೊಡ್ಡ ಉತ್ಸವ. ಇಲ್ಲಿಗೆ ಬರಲು ಅವಕಾಶ ಸಿಕ್ಕಿದ್ದಕ್ಕೆ ನಾನು ತುಂಬಾ ಅದೃಷ್ಟವಂತೆ. ಎಲ್ಲರೂ ಒಗ್ಗಟ್ಟಾಗಿ ನಾವು ಎಷ್ಟು ಬಲಿಷ್ಠರು ಎಂದು ತೋರಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಈ ಉತ್ಸವ ನಮ್ಮ ದೇಶದಲ್ಲಿ ನಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದರು.

TAGGED:mahakumbh-mela-2025-saina-nehwal-takes-holly-dip-at-triveni-sangam
Share This Article
Facebook Twitter Copy Link Print
Previous Article Surprise silence | ಇಲ್ಲಿ ನಾಯಿಗಳು ಬೊಗಳಲ್ಲ, ಗುಡುಗು, ಸಿಡಿಲುಗಳ ಸದ್ದಿಲ್ಲ! ಯಾಕೆ ಹೀಗೆ?
Next Article One Minute Apology ಪುಸ್ತಕ ಓದುವಂತೆ ರೂಪಾ, ರೋಹಿಣಿ ಸಿಂಧೂರಿಗೆ ಕೋರ್ಟ್ ಸಲಹೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?