Nayanatara ಟಾಕ್ಸಿಕ್‌ಗಾಗಿ ಯಶ್ ಹುಡುಕಿಕೊಂಡು ಬೆಂಗಳೂರಿಗೆ ಬಂದ ನಯನತಾರಾ
newsics.com ಬೆಂಗಳೂರು: 2025ರ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾ ರಾಕಿಂಗ್ ಸ್ಟಾರ್ ನಟಿಸುತ್ತಿರುವ ‘ಟಾಕ್ಸಿಕ್’. ಇದೇ ವರ್ಷ ಈ ಸಿನಿಮಾ ರಿಲೀಸ್ ಆಗುತ್ತೆ ಅನ್ನೋ ನಂಬಿಕೆಯಲ್ಲಿ ಸಿನಿಮಾ ಮಂದಿ ಇರುವಾಗಲೇ ಅವರ ಅಭಿಮಾನಿಗಳಿಗೆ ಸೂಪರ್ ಸುದ್ದಿಯೊಂದು ಸಿಕ್ಕಿದೆ. ಅದೇನಂದ್ರೆ ಯಶ್ ಹುಡುಕಿಕೊಂಡು ನಯನತಾರಾ ಬೆಂಗಳೂರಿಗೆ ಆಗಮಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಅನೇಕ ಕಲಾವಿದರು ಅಭಿನಯಿಸುತ್ತಿದ್ದಾರೆ. ಮುಖ್ಯವಾಗಿ ಪರಭಾಷೆಯ ಸ್ಟಾರ್ ನಟಿಯರು ಈ ಸಿನಿಮಾದಲ್ಲಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ … Continue reading Nayanatara ಟಾಕ್ಸಿಕ್‌ಗಾಗಿ ಯಶ್ ಹುಡುಕಿಕೊಂಡು ಬೆಂಗಳೂರಿಗೆ ಬಂದ ನಯನತಾರಾ
Copy and paste this URL into your WordPress site to embed
Copy and paste this code into your site to embed