Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಲಿಸುತ್ತಿದ್ದ ಆಟೋದಲ್ಲೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ
ದೇಶಪ್ರಮುಖ

ಚಲಿಸುತ್ತಿದ್ದ ಆಟೋದಲ್ಲೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

Share
1 Min Read
SHARE

newsics.com

ಚೆನ್ನೈ: ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿದ ಕಾಮುಕರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ ಕಲಂಬಕಂ ಟರ್ಮಿನಸ್ ಬಳಿ ನಡೆದಿದೆ.

ಅಸ್ಸಾಂ ಮೂಲದ ಯುವತಿ ಬಸ್ ಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಆಕೆಯನ್ನು ಅಪಹರಿಸಿದ್ದು, ಚಾಕು ತೋರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

ಆಟೋದಲ್ಲಿ ಕಾಮುಕರು ಯುವತಿಗೆ ಚಿತ್ರಹಿಂಸೆ ನೀಡುತ್ತಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಧ್ಯರಾತ್ರಿ ಕೊಯೆಂಬೆಡು ಬಳಿ ಪೊಲೀಸರು ಯುವತಿಯನ್ನು ರಕ್ಷಿಸಿದ್ದಾರೆ.

ಸೇಲಂನ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ಮಾಧವರಂ ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿ ಮಾಡಲೆಂದು ಬಸ್ ಗಾಗಿ ಕಾಯುತ್ತಿದ್ದಳು. ಈ ವೇಳೆ ಕಾಮುಕರು ಯುವತಿಯನ್ನು ಕಿಡ್ನ್ಯಾಪ್ ಮಾಡಿ ಆಟೋದಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾಮುಕರ ಪತ್ತೆಗಾಗಿ ಮೂರು ವಿಶೇಶ ತಂಡ ರಚನೆ ಮಾಡಿದ್ದಾರೆ.

TAGGED:Sexual assault on a young woman in a moving auto
Share This Article
Facebook Twitter Copy Link Print
Previous Article ಮುಟ್ಟಾದಾಗ ರೂಮಿನಲ್ಲೇ ಇರ್ಬೇಕು ಎಂದ ಪತಿಗೆ ಡಿವೋರ್ಸ್ ಕೊಟ್ಟ ಪತ್ನಿ
Next Article election campaign, ಎಲೆಕ್ಷನ್ ಕ್ಯಾಂಪೇನ್ ವೇಳೆ ಮಹಿಳೆಗೆ ಕಿಸ್ ಕೊಟ್ಟ ಎಎಪಿ ಶಾಸಕ

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?