Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Supreme court ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದ ಸುಪ್ರೀಂ
ಕರ್ನಾಟಕಪ್ರಮುಖ

Supreme court ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದ ಸುಪ್ರೀಂ

Share
1 Min Read
SHARE

newsics.com

ನವದೆಹಲಿ : ಯುವತಿ ಮೃತ ದೇಹದೊಂದಿಗೆ ಲೈಂಗಿಕ ಕ್ರಿಯೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಈ ಮೂಲಕ ಶವದ ಮೇಲಿನ ‘ಲೈಂಗಿಕ ಕ್ರಿಯೆ’ ಅತ್ಯಾಚಾರವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ. ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲವೆಂದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. 21 ವರ್ಷದ ಯುವತಿಯನ್ನು ಕೊಲೆ ಮಾಡಿ ಬಳಿಕ ಆರೋಪಿಗಳು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಸಂಬಂಧ ಪೊಲೀಸರು ಕೊಲೆ ಜತೆ ಅತ್ಯಾಚಾರ ಕೇಸ್ ದಾಖಲಿಸಿದ್ದರು. ಆದ್ರೆ, ಹೈಕೋರ್ಟ್, ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಸುಪ್ರೀಂಕೋರ್ಟ್ ವಜಾ ಮಾಡಿದೆ.

ಪ್ರಕರಣದಲ್ಲಿ 21ವರ್ಷದ ಯುವತಿಯನ್ನು ಕೊಲೆಮಾಡಲಾಗಿತ್ತು. ಬಳಿಕ ಆರೋಪಿಗಳು, ಮೃತದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು, ಆರೋಪಿಗಳ ವಿರುದ್ಧ ಕೊಲೆ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಮೃತದೇಹದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು 2023ರಲ್ಲಿ ತೀರ್ಪು ನೀಡಿತ್ತು. ಆದ್ರೆ, ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಗೊಲಗೇನಹಳ್ಳಿಯ ನಿವಾಸಿಯಾದ ಅಪರಾಧಿಯು ಮಹಿಳೆಯನ್ನು ಕೊಲೆ ಮಾಡಿ ನಂತರ ಅತ್ಯಾಚಾರ ಎಸಗಿದ್ದ. ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್‌ ನ್ಯಾಯಾಲಯವು ಕೊಲೆಯ ಆರೋಪಕ್ಕೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 302ರ ಅಡಿಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಶವ ಸಂಭೋಗ ನಡೆಸಿದ್ದಕ್ಕಾಗಿ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿತ್ತು. ಅಪರಾಧಿಯು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್‌ ಕಾಯಂಗೊಳಿಸಿತ್ತು. ಆದರೆ, ಅತ್ಯಾಚಾರ ಸಂಬಂಧ ವಿಧಿಸಿದ್ದ ಶಿಕ್ಷೆಯನ್ನು ವಜಾಗೊಳಿಸಿತ್ತು.

TAGGED:Supreme says that sexual act on dead body is not rape
Share This Article
Facebook Twitter Copy Link Print
Previous Article election campaign, ಎಲೆಕ್ಷನ್ ಕ್ಯಾಂಪೇನ್ ವೇಳೆ ಮಹಿಳೆಗೆ ಕಿಸ್ ಕೊಟ್ಟ ಎಎಪಿ ಶಾಸಕ
Next Article Life style ಚಳಿಗಾಲದಲ್ಲಿ ಸದಾ ನಿದ್ದೆ ಮೂಡ್ ಇರುತ್ತಾ? ಅದಕ್ಕೆ ಕಾರಣ ಇದೆ

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?