Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುಟ್ಟಾದಾಗ ರೂಮಿನಲ್ಲೇ ಇರ್ಬೇಕು ಎಂದ ಪತಿಗೆ ಡಿವೋರ್ಸ್ ಕೊಟ್ಟ ಪತ್ನಿ
ದೇಶಪ್ರಮುಖ

ಮುಟ್ಟಾದಾಗ ರೂಮಿನಲ್ಲೇ ಇರ್ಬೇಕು ಎಂದ ಪತಿಗೆ ಡಿವೋರ್ಸ್ ಕೊಟ್ಟ ಪತ್ನಿ

Share
1 Min Read
SHARE

newsics.com

ಭೋಪಾಲ್: ಮುಟ್ಟಾದಾಗ ಕೊಠಡಿಯಲ್ಲೇ ಇರಬೇಕು, ಅಪ್ಪಿತಪ್ಪಿಯೂ ಸ್ನಾನ ಮಾಡುವಂತಿಲ್ಲ, ಎಂದ ಪತಿಗೆ ಮಹಿಳೆ ವಿಚ್ಛೇದನ ನೀಡಿರುವ ಘಟನೆ ಭೋಪಾಲ್ ನಲ್ಲಿ ನಡೆದಿದೆ.

ಪತಿಯ ತಾಯಿ ಹೇಳಿರುವ ಮೂಢನಂಬಿಕೆಗೆ ವಿರೋಧ ವ್ಯಕ್ತಪಡಿಸದ ಹಿನ್ನೆಲೆಯಲ್ಲಿ ಆಕೆ ಬೇಸರಗೊಂಡಿದ್ದಳು, ಪತಿ ಬಳಿ ಹಲವು ಬಾರಿ ತಾಯಿಗೆ ಬುದ್ಧಿವಾದ ಹೇಳುವಂತೆ ಕೇಳಿಕೊಂಡರೂ ಏನು ಪ್ರಯೋಜನವಾಗಿರಲಿಲ್ಲ, ಹಾಗಾಗಿ ಆಕೆ ಗಂಡನಿಂದ ಬೇರ್ಪಡುವುದೇ ಒಳ್ಳೆಯದು ಎಂದು ನಿರ್ಧರಿಸಿದ್ದಾಳೆ.

ದಂಪತಿ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದಿದ್ದಾರೆ. ಇಬ್ಬರೂ 30 ವರ್ಷ ಆಸುಪಾಸಿನವರಾಗಿದ್ದು, 2 ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಆತ ಒಬ್ಬ ಸಂಪ್ರದಾಯಸ್ಥ ಕುಟುಂಬದಿಂದ ಬಂದವನಾಗಿದ್ದ, ಮದುವೆಯಾಗಿ ಆ ಮನೆಗೆ ಹೋದ ಕೆಲವೇ ದಿನಗಳಲ್ಲಿ ಎಲ್ಲವೂ ಆಕೆಗೆ ಅರಿವಾಗಿತ್ತು.

ಮದುವೆಯಾಗಿ ಹೊಸತರಲ್ಲಿ ಏಳು ದಿನಗಳವರೆಗೆ ಅಡುಗೆ ಮನೆ ಅಥವಾ ಪೂಜಾ ಸ್ಥಳಕ್ಕೆ ಬಾರದಂತೆ ನಿಷೇಧಿಸಲಾಗಿತ್ತು. ಮನೆಯಿಂದ ಹೊರಹೋಗಬಾರದು, ಒಂದು ಕೋಣೆಯಲ್ಲಿಯೇ ಇರಬೇಕು, ಸ್ನಾನವನ್ನು ಕೂಡ ಮಾಡಬಾರದು ಎಂದು ಹೇಳಿದಾಗ ಆಕೆಗೆ ಆಘಾತವಾಗಿತ್ತು. ಹೀಗಾಗಿ ಆಕೆ ಎಲ್ಲದರಿಂದ ಬೇಸತ್ತು ತವರು ಮನೆಗೆ ಬಂದಿದ್ದಳು.

TAGGED:The wife divorced her husband saying that he should stay in the room when menstruating
Share This Article
Facebook Twitter Copy Link Print
Previous Article Viral video ಜೆಸಿಬಿ ಜತೆ ಆನೆ ಕಾಳಗ;‌ ಇದರಲ್ಲಿ ಗೆದ್ದಿದ್ಯಾರು? ವಿಡಿಯೋ ನೋಡಿ
Next Article ಚಲಿಸುತ್ತಿದ್ದ ಆಟೋದಲ್ಲೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

Popular Posts

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

You Might Also Like

ಕರ್ನಾಟಕಪ್ರಮುಖ

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?