Delhi election ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ, ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು

newsics.com ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಬುಧವಾರ(ಫೆ.4) ಮತದಾನ ಶುರುವಾಗಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ಫೆಬ್ರವರಿ 8ರಂದು ತೆರೆ ಬೀಳಲಿದೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೆ ಬುಧವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದೆ. ದೆಹಲಿಯ 1 ಕೋಟಿ 55 ಲಕ್ಷ ಮತದಾರರು ದೆಹಲಿಯ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಇಡೀ ದೆಹಲಿಯಾದ್ಯಂತ ಪೊಲೀಸ್ ಮತ್ತು ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ದೆಹಲಿ ಈಗ ಪೊಲೀಸ್ ಕೋಟೆಯಾಗಿ ಪರಿವರ್ತನೆಗೊಂಡಿದೆ. ದೆಹಲಿ ಪೊಲೀಸರು ರಾತ್ರಿಯಿಡೀ ಸೂಕ್ಷ್ಮ … Continue reading Delhi election ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ, ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು