Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡನ ಮೇಲಿನ ಕೋಪಕ್ಕೆ 8 ವರ್ಷದ ಮಗನಿಗೆ ಬರೆ ಎಳೆದ ಪತ್ನಿ
ಕರ್ನಾಟಕಪ್ರಮುಖ

ಗಂಡನ ಮೇಲಿನ ಕೋಪಕ್ಕೆ 8 ವರ್ಷದ ಮಗನಿಗೆ ಬರೆ ಎಳೆದ ಪತ್ನಿ

Share
1 Min Read
SHARE

newsics.com

ಚಿತ್ರದುರ್ಗ: ಗಂಡನ ಮೇಲಿನ ಕೋಪಕ್ಕೆ 8 ವರ್ಷದ ಮಗನಿಗೆ ಬರೆ ಎಳೆದು ತಾಯಿಯೇ ಚಿತ್ರಹಿಂಸೆ ನೀಡಿರುವ ಘಟನೆ ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ನಡೆದಿದೆ.

ಏಳು ವರ್ಷಗಳ ಹಿಂದೆ ಪತಿಯಿಂದ ವಿಛ್ಛೇದನ ಪಡೆದುಕೊಂಡಿದ್ದ ತಾಯಿ ನಗ್ಮಾ, ಬಳಿಕ ಎರಡನೇ ವಿವಾಹವಾಗಿದ್ದು, ಮದುವೆ ಬಳಿಕ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ಮೊದಲ ಗಂಡನ ಮೇಲಿನ ಕೋಪಕ್ಕೆ ಮೊದಲ ಪತಿಯ ಮಗನಿಗೆ ಕೈ-ಕಾಲುಗಳ ಮೇಲೆ ಬರೆ ಎಳೆದಿದ್ದಾಳೆ. ಬಾಲಕನ ಕೈ-ಕಾಲುಗಳ ಮೇಲೆ ಗಾಯಗಳಾಗಿದ್ದು, ಬಾಲಕ ಸ್ಥಿತಿ ಕಂಡು ಮೊದಲ ಪತಿಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಗ್ಮಾ ತನ್ನ ಎಡನೇ ಪತಿಯೊಂದಿಗೂ ಕಿರಿಕಿರಿ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಚಿತ್ರದುರ್ಗದ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:Wife pulled a pen to her 8-year-old son because of her husband's anger
Share This Article
Facebook Twitter Copy Link Print
Previous Article ಬೈಕ್‌ಗೆ KSRTC ಬಸ್ ಡಿಕ್ಕಿ: 3 ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಸಾವು
Next Article actress soundarya wedding ನಟಿ ಜಯಮಾಲಾ ಮಗಳು ಮದುವೆಯಾಗ್ತಿರೋ ಹುಡುಗ ಇವ್ರೇ ನೋಡಿ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?